ಬೆಂಗಳೂರು, ನ.24: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11ಕೆವಿ ಮಹಾಲಕ್ಷ್ಮಿ ಲೇಔಟ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನ.25ರಂದು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.
ಮಂಜುನಾಥ್ ನಗರ, ತಿಮ್ಮಯ್ಯ ರಸ್ತೆ, ಭೋವಿ ಕಾಲೋನಿ, ಮಹಾಗಣಪತಿ ನಗರ, ಪುಷ್ಪಾಂಜಲಿ ಅಪಾರ್ಟ್‌ಮೆಂಟ್, ಶಿವನಹಳ್ಳಿ ಪಾರ್ಕ್, ಆದರ್ಶ ನಗರ, ಆದರ್ಶ ಲೇಔಟ್, ಯುನಿಕ್ಸ್ ಕಾಲೋನಿ, ಇಂದಿರಾ ನಗರ, ಮಂಜುನಾಥ್ ನಗರ, 3ನೇ ಹಂತ 1ನೇ ಬ್ಲಾಕ್, ಬಿ- ನಗರ, ಲಕ್ಷ್ಮೀ ನಗರ, ಎಚ್.ವಿ.ಕೆ. ಲೇಔಟ್, ಕರ್ನಾಟಕ ಲೇಔಟ್, ಕಮಲಾ ನಗರ, ವಿ.ಜೆ.ಎಸ್.ಎಸ್. ಲೇಔಟ್, ವಾರ್ಡ್ ಕಛೇರಿ ಸುತ್ತಮುತ್ತ, ನಾಗಾಪುರ, ಮಹಾಲಕ್ಷ್ಮಿ ಪುರಂ, ಮೋದಿ ಆಸ್ಪತ್ರೆ ರಸ್ತೆ, ಪಂಜಾಬ್ ನ್ಯಾಷನಲ್ ಬ್ಯಾಂಕ್, ಹಂಸಲೇಕಾ ಹೋಮ್ ಸುತ್ತಮುತ್ತ, ಶಂಕರಮಾತಾ, ಪೈಪ್ ಲೈನ್ ರಸ್ತೆ, ಜೆ.ಸಿ. ನಗರ, ಕುರಬರಳ್ಳಿ, ರಾಜಾಜಿ ನಗರ 2ನೇ ಬ್ಲಾಕ್, ಇ.ಎಸ್.ಐ. ಹಾಸ್ಪಿಟಲ್, ಕಮಲಾ ನಗರ ಮುಖ್ಯರಸ್ತೆ, ಗೃಹಲಕ್ಷ್ಮಿ ಲೇಔಟ್ 2ನೇ ಹಂತ, ಬೋವಿ ಪಾಳ್ಯ, ಮೈಕೋ ಲೇಔಟ್, ಜಿ.ಡಿ.ನಾಯ್ಡು ಹಾಲ್, ವೆಸ್ಟ್ ಆಫ್ ಕಾರ್ಡ್ ರಸ್ತೆ, ಮಹಾಲಕ್ಷ್ಮಿ ಲೇಔಟ್, ಎಸ್ಕಾನ್-ಎಪ್.ಎಸ್.ಐ.ಟಿ.ರಸ್ತೆ, ಬಿ.ಎನ್.ಇ.ಎಸ್. ಕಾಲೇಜು, ಬಿ.ಇ.ಎಲ್.ಎಸ್. ಕಾಲೇಜು, ಬೆಲ್ ಅಪಾರ್ಟ್ಮೆಂಟ್, ಯೆಸ್ತವನ ಅಪಾರ್ಟ್‌ಮೆಂಟ್. ಇಂಡಲ್ ಏರಿಯಾ, ಟೊಯೊಟೊ ಶೋ ರೂಂ, ಎಸ್ಟೀಮ್ ಕ್ಲಾಸಿಕ್ ಅಪಾರ್ಟ್ಮೆಂಟ್, ಲುಮೋಸ್ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ |ಚಳಿಗಾಲದ ಗ್ಲಾಮರಸ್ ಲುಕ್‌ಗಾಗಿ ಬಂತು ಸ್ಟಾಕಿಂಗ್ಸ್
ನ.26ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಬೆಂಗಳೂರು, ನ.24: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ 66/11 ಕೆವಿ ಆರ್.ಬಿ.ಐ., ಮತ್ತು ಆಸ್ಟೀನ್ ಟೌನ್ ಉಪಕೇಂದ್ರ ವ್ಯಾಪ್ತಿಯ ಹಲವೆಡೆ ನ.26ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ (BESCOM) ಮಾಹಿತಿ ನೀಡಿದೆ.
ಇದನ್ನೂ ಓದಿ: ವಿಂಟರ್ ಫ್ಯಾಷನ್‌ಗೆ ಲಗ್ಗೆ ಇಟ್ಟ ಡೆನಿಮ್ ಜಂಪ್ ಸೂಟ್ಸ್
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು
ಆರ್. ಬಿ.ಐ. ಲೇಔಟ್, ಕೊತ್ತನೂರು, ಜೆ.ಪಿ.ನಗರ, 5ನೇ ಹಂತ, ಶ್ರೇಯಸ್ ಕಾಲೋನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬುಸವಾರಿ ದಿಣ್ಣೆ, ಚುಂಚಗಟ್ಟ, ಬ್ರೀಗೆಡ್ ಮಿಲೇನಿಯಮ್ ಮತ್ತು ಬ್ರೀಗೆಡ್ ಗಾರ್ಡೇನಿಯ ಅಪಾರ್ಟ್ಮೆಂಟ್, ರಿಚ್ ಮಂಡ್ ಸರ್ಕಲ್, ಜಾನ್ಸನ್ ಮಾರ್ಕೆಟ್, ನಾರೀಸ್ ರಸ್ತೆ, ಅರಬ್ ಲೈನ್, ವೆಲ್ಲಿಂಗ್ಟನ್ ಸ್ಟ್ರೀಟ್, ಕರ್ಲಿ ಸ್ಟ್ರೀಟ್, ಲಿಯೋನಾರ್ಡ್ ಸ್ಟ್ರೀಟ್, ರಿನಿಯಸ್ ಸ್ಟ್ರೀಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.