ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Power Cut: ನಗರದ ಹಲವೆಡೆ ನ.20, 21ರಂದು ವಿದ್ಯುತ್ ವ್ಯತ್ಯಯ

ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆ.ವಿ ರಾಜನಕುಂಟೆ ಉಪ-ಕೇಂದ್ರ” ವ್ಯಾಪ್ತಿಯಲ್ಲಿ ನ.20(ಶುಕ್ರವಾರ) ರಂದು ಬೆಳ್ಳಿಗೆ 10 ರಿಂದ ಸಂಜೆ 5 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. 66/11 ಕೆ.ವಿ ಎಮ್.ಇ.ಐ. ಉಪ-ಕೇಂದ್ರ” ವ್ಯಾಪ್ತಿ ಯಲ್ಲಿ ನ.20ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಬೆಂಗಳೂರು: ಕೆಪಿಟಿಸಿಎಲ್(KPTCL) ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆ ಯಲ್ಲಿ 66/11 ಕೆ.ವಿ ರಾಜನಕುಂಟೆ ಉಪ-ಕೇಂದ್ರ” ವ್ಯಾಪ್ತಿಯಲ್ಲಿ ನ.20ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್‌ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶ”.

66/11 ಕೆ.ವಿ ಎಮ್.ಇ.ಐ. ಉಪ-ಕೇಂದ್ರ” ವ್ಯಾಪ್ತಿಯಲ್ಲಿ ನ.20ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಎಜಿಬಿಜಿ-ಲೇಔಟ್, ಬೈರವೇಶ್ವರ ಹೋಟೆಲ್, ಶೆಟ್ಟಿಹಳ್ಳಿ ಗ್ರಾಮ, ಶೆಟ್ಟಿಹಳ್ಳಿ, ಮಲ್ಲಸಂದ್ರ ಸನ್‌ಸಾ ಪ್ರದೇಶಗಳು, ಜುಂಜಪ್ಪ ಸರ್ಕಲ್, ಲೇಕ್ ವ್ಯೂ, ನನದಾನ ನಗರ, ಕಾವೇರಿ ಲೇಔಟ್, ಬೋನ್‌ವಿಲ್ ಏರಿಯಾ ಚಿಕ್ಕಸಂದ್ರ ಐರ್‌ಲೇಔಟ್, ಸಪ್ತಗಿರಿ ಕಾಲೇಜು, ಜಗದೇಸ್ ಲೇಔಟ್, ನಾಗದೇಸ್ ಲೇಔಟ್, ಹೇಶ್ರವಿಶ್ರಾವೃತ ಲೇಔಟ್. ರಸ್ತೆ, 8 ನೇ ಮೈಲ್, ತುಮಕೂರು ಮುಖ್ಯ ರಸ್ತೆ, ಗಣೇಶ ಸಾ ಮಿಲ್, ಮಹೇಶ್ವರಿ ನಗರ ಈಗಲ್ ಬೇಕರಿ ಸುತ್ತಮುತ್ತಲಿನ ಹತ್ತಿರ, ಕೆಂಪೇಗೌಡ ನಗರ, ಕೆಕೆ ರಸ್ತೆ, ಟಿ-ದಾಸರಹಳ್ಳಿ ಮೆಟ್ರೋ ಹಿಂಭಾಗ, ಹಳೆಯ ಮಸಿಡಿ, ಹೊಸ ಮಸಿಡಿ, ಪೈಪ್ ಲೈನ್ ರಸ್ತೆ, ಬೃಂದಾವನ ಲೇಔಟ್, ಮರಿಗ್ಮ್ ಅಪ್ಪಾರ್ಟ್‌ನಗರ, ಕಲ್ಯಾಣನಗರ ಬಾಗಲಗುಂಟೆ, ಕಿರ್ಲೋಸ್ಕರ್ ಲೇಔಟ್, ಎನ್‌ಎಂಎಚ್ ಲೇಔಟ್, ಸೌದರ್ಯ ಲೇಔಟ್, ಮೀನಾಕ್ಷಿ ಲೇಔಟ್ ಸಿದ್ದೇಶ್ವರ ಲೇಔಟ್, ಸಹ್ಯಾದ್ರಿ ಬಳಗ, ಎಜಿಬಿಜಿ ಲೇಔಟ್, ಸಪ್ತಗಿರಿ ವೈದ್ಯಕೀಯ ಕಾಲೇಜು, ಹೆಸರಘಟ್ಟ ಮುಖ್ಯರಸ್ತೆ, ಚಿಕ್ಕಬಾಣಾವರ, ಸೋಮಶೆಟ್ಟಿಹಳ್ಳಿ, ಕೆರೆಗುಡ್ಡದಹಳ್ಳಿ, ಮೇದರಹಳ್ಳಿ, ಗುಣಿಅಗ್ರಹಾರ ಮತ್ತು ಸುತ್ತಮುತ್ತಲಿನ ಪ್ರದೇಶ”.

ಇದನ್ನೂ ಓದಿ: Bengaluru Power Cut: ನ.19, 20ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

66/11 ಕೆ.ವಿ ಐ.ಐ.ಎಸ್.ಸಿ. ಉಪ-ಕೇಂದ್ರ” ವ್ಯಾಪ್ತಿಯಲ್ಲಿ ದಿನಾಂಕ 20.11.2026 (ಶುಕ್ರವಾರ) ರಂದು ಬೆಳಿಗ್ಗೆ 10:00 ರಿಂದ ಸಂಜೆ 05:00 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗ ಲಿದೆ.

ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆ.ಎನ್.ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ. ಮೇಲೆ ಹೇಳಿದ ಸುತ್ತಮುತ್ತ ಪ್ರದೇಶಗಳು”.

66/11 ಕೆ.ವಿ ರಾಘವೇಂದ್ರ ಧಾಮ ಉಪ-ಕೇಂದ್ರ” ವ್ಯಾಪ್ತಿಯಲ್ಲಿ ನ.20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಕೊಡಗಿತಿರುಮಲಾಪುರ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ, ಮಠಕೂರು, ಕೊಳುವ ರಾಯನಹಳ್ಳಿ, ಸೀತಾ ಕೆಂಪನಹಳ್ಳಿ, ಲಿಂಗನಹಳ್ಳಿ, ಮಾದಪನಹಳ್ಳಿ, ರಾಘವೇಂದ್ರ ಧಾಮ ಮಸ್, ಪಕ್ಕೇಗೌಡ ಪಾಳ್ಯ, ಸಿಲ್ವೇಪುರ, ಕಸಘಟ್ಟಪುರ, ಶಾಸಕರ ಬಡಾವಣೆ, ರಾಘವೇಂದ್ರ ಬಡಾವಣೆ, ಬಿಇಎಲ್ ಬಡಾವಣೆ, ಬಿಇಎಲ್ ಲೇಔಟ್ ಕಲತಮನಹಳ್ಳಿ, ಮುದ್ದಿನಪಾಳ್ಯ, ಮೀಡಿಯಾಗ್ರಹಾರ, ಎನ್‌ರಿಚ್ ಗಾರ್ಡನ್, ಚಿಕ್ಕಬ್ಯಾಲಕೆರೆ, ಕುರುಬರಹಳ್ಳಿ, ಮಾವಲಿಪುರ, ಕೊಂಡಶೆಟ್ಟಿಹಳ್ಳಿ, ಕೃಷ್ಣಾ ಲೇಔಟ್, ಮಧುಗಿರಿಹಳ್ಳಿ, ಶಿವಕೋಟೆ, ಅನ್ನಪೂರ್ಣೇಶ್ವರಿ ಲೇಔಟ್, ಬಾಲಾಜಿ ಲೇಔಟ್, ಆದಿತ್ಯ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶ.”.

66/11 ಕೆ.ವಿ ಭಾರತೀಯ ಸಿಟಿ ಉಪ-ಕೇಂದ್ರ” ವ್ಯಾಪ್ತಿಯಲ್ಲಿ ನ.20 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಭಾರತೀಯ ಸಿಟಿ ಪ್ರವೇಶ ದ್ವಾರ/ಮುಖ್ಯ ರಸ್ತೆ, ಹಜ್ ಭವನ, ಬೆಳ್ಳಹಳ್ಳಿ ವೃತ್ತ, ಬೆಳ್ಳಹಳ್ಳಿ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಭಾರತೀಯ ಸಿಟಿ ಹಿಂಬದಿ ಗೇಟ್, ರ‍್ಮಿ ಕಾಲೇಜು, ಸ್ಲಂ ಬರ‍್ಡ್, ಕೆ.ಎಂ.ಪಿ. ಲೇಔಟ್, ಕಿಂಗ್ಸ್ಟನ್ ರೆಸಿಡೆನ್ಸಿ, ದಳಪ್ಪ ಲೇಔಟ್, ಮದರ್ ತೆರೆಸಾ ಲೇಔಟ್, ನಾಗೇನಹಳ್ಳಿ ದಿಣ್ಣೆ, ನಾಗೇನಹಳ್ಳಿ ಕಾಲೋನಿ, ಬೆನ್ಜ್ ರಾಯಲ್ ವುಡ್ ಲೇಔಟ್, ಕುಂಬಾರ ಲೇಔಟ್, ಆದಿತ್ಯ ಲೇಔಟ್, ಈಸ್ಟರ್ ಲೇಕ್, ಎಸ್ಟರ್ ಹರ‍್ಮನಿ ಲೇಔಟ್, ಬಾಲಾಜಿ ಲೇಔಟ್, ನಾಗೇನಹಳ್ಳಿ ಕೆರೆ, ನಾಗೇನ ಹಳ್ಳಿ ಗ್ರಾಮ, ರೀಜೆನ್ಸಿ ಪರ‍್ಕ್ ಲೇಔಟ್, ಅಂಜನಪ್ಪ ಲೇಔಟ್, ಕೊತ್ತನೂರು, ಸಿ.ಎಸ್.ಐ. ಲೇಔಟ್, ನಕ್ಷತ್ರ ಲೇಔಟ್, ಲಾರ‍್ಸ್ ಲೇಔಟ್, ಭಿಳತಿ ಬಂಡೆ ಲೇಔಟ್ ಹಾಗೂ ಸುತ್ತಮುತ್ತಲಿನ ಲೇಔಟ್ಗಳು."

66/11 ಕೆ.ವಿ ಕೆ.ಹೆಚ್.ಬಿ. ಉಪ-ಕೇಂದ್ರ” ವ್ಯಾಪ್ತಿಯಲ್ಲಿ ನ.20ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಶಿವನಹಳ್ಳಿ, ಶ್ರೀನಿಧಿ ಲೇಔಟ್, ಬಿ.ಡಬ್ಲ್ಯೂ.ಎಸ್.ಎಸ್.ಬಿ ಪುಟ್ಟೇನಹಳ್ಳಿ, ಪಾವನಿ, ಸಿಆರ್ಪಿಎಫ್, ರಾಮಗೊಂಡನಹಳ್ಳಿ, ಐ.ವಿ.ಆರ್.ಐ., ಶಿರ್ಕ್ ಅಪಾರ್ಟ್ಮೆಂಟ್, ಬಿ.ಎಂ.ಎಸ್ ಹಾಸ್ಟೆಲ್, 5 ನೇ ಹಂತ ಯಲಹಂಕ ಹೊಸ ಪಟ್ಟಣ ಅನಂತಪುರ, ಪುಟ್ಟೇನಹಳ್ಳಿ, ಪಾವನಿ, ಹೆರ್ಟಿಗೆ, ಸಿಆರ್ಪಿಎಫ್, ಸುರದೇನಪುರ, ಸದ್ನಹಳ್ಳಿ, ಇಸ್ರೋ ಲೇಔಟ್, ಆಕಾಶಿನಾರ್ಬೆಸ್ಕಾಂ, ಎಲ್ಬಿಎಸ್ ನಗರ, ವೈಎನ್ಕೆ, ಎ, ಬಿ, ಸೆಕ್ಟರ್ ಆವಲಹಳ್ಳಿ, ಎಸ್.ಎನ್. ಹಳ್ಳಿ, ರಾಜನಕುಂಟೆ, ಹೊನ್ನೇನಹಳ್ಳಿ, ನಾಗೇನಹಳ್ಳಿ, ಎ.ವಿ. ಪುರ, ಮಾರಸಂದ್ರ, ಸಿಲ್ವರ್ ಓಕ್, ನೆಲಕುಂಟೆ, ಮತ್ತು ಸುತ್ತಮುತ್ತಲಿನ ಪ್ರದೇಶಗಳು”.