ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru Power Cut: ಜೂನ್‌ 20ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

Bengaluru Power Cut: 66/11ಕೆ.ವಿ. ಆರ್. ಆರ್. ನಗರ, ಮತ್ತು ಬನಶಂಕರಿ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜೂನ್‌ 20ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ಸಾಂದರ್ಭಿಕ ಚಿತ್ರ.

ಬೆಂಗಳೂರು, ಜೂ.19: 66/11ಕೆ.ವಿ. ಆರ್. ಆರ್. ನಗರ, ಮತ್ತು ಬನಶಂಕರಿ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಹಲವೆಡೆ ಜೂನ್‌ 20ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು

ಭರತ್ ಲೇಔಟ್, ಪಟಾಲಮ್ಮ ದೇವಸ್ಥಾನ ಹಿಂಭಾಗ, ಹ್ಯಾಪಿ ವ್ಯಾಲಿ ಲೇಔಟ್, ವಿನಾಯಕ ಲೇಔಟ್, ಉತ್ತರಹಳ್ಳಿ, ಅಪ್ಪಯ್ಯ ಸ್ವಾಮಿ ಲೇಔಟ್, ವಡ್ಡರಪಾಳ್ಯ ಏರಿಯಾ, ಬನಶಂಕರಿ 5ನೇ ಹಂತ, ಪೂರ್ಣ ಪ್ರಜ್ಞಾ ಲೇಔಟ್, ಮಂತ್ರಿ ಆಲ್ಫೈನ್ಸ್, ದ್ವಾರಕ ನಗರ, ಬನಶಂಕರಿ 6ನೇಹಂತ, 80ಫೀಟ್ ರೋಡ್, ಶ್ರೀನಗರ, ಹೊಸಕೆರೆಹಳ್ಳಿ, ಪಿಇಎಸ್ ಕಾಲೇಜ್, ವೀರಭದ್ರನಗರ, ಬ್ಯಾಂಕ್ ಕಾಲೋನಿ, ಎನ್‌ಟಿವೈ ಲೇಔಟ್, ತ್ಯಾಗರಾಜನಗರ, ಬಸವನಗುಡಿ, ಬಿ.ಎಸ್.ಕೆ 3ನೇ ಹಂತ, ಕತ್ತರಿಗುಪ್ಪೆ, ಗಿರಿನಗರ 4ನೇ ಹಂತ, ಐಟಿಐ ಲೇಹ್ಔಟ್ 100 ಫೀಟ್ ರಿಂಗ್ ರಸ್ತೆ, ಕಾಮಾಕ್ಯ ಮತ್ತು ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ. ‌

ಈ ಪ್ರದೇಶಗಳಲ್ಲೂ ವಿದ್ಯುತ್‌ ವ್ಯತ್ಯಯ

66/11ಕೆವಿ ಅಮರಜ್ಯೋತಿ ಎಂಯುಎಸ್‌ಎಸ್‌ನಲ್ಲಿ ತ್ರೈಮಾಸಿಕ ನಿರ್ವಹಣೆ ಕೈಗೊಳ್ಳಲು ಕೆಪಿಟಿಸಿಎಲ್‌ನಿಂದ ಲೈನ್ ಕ್ಲಿಯರ್ ಪಡೆದಿರುವುದರಿಂದ ಬೆಂಗಳೂರು ನಗರದ ಹಲವೆಡೆ ಜೂನ್‌ 20ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ದೊಮ್ಮಲೂರು 2ನೇ ಹಂತ, ಕೋಡಿಹಳ್ಳಿ, ದೊಮ್ಮಲೂರು ಗ್ರಾಮ, ಯೋಗಾನಂದ ಲೇಔಟ್, ಪರಮಹಂಸ ರಸ್ತೆ, ಧೂಪನಹಳ್ಳಿ, HAL 2ನೇ ಹಂತ (6ನೇ ಮುಖ್ಯ ರಸ್ತೆಯವರೆಗೆ), ESI ಆಸ್ಪತ್ರೆ, 100 ಅಡಿ ರಸ್ತೆ, ಸಾಲಾರ್‌ಪುರಿಯಾ ಟೆಕ್ ಪಾರ್ಕ್, JRR ಲೇಔಟ್, ಡೈಮಂಡ್ ಜಿಲ್ಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಮಲ್ಲೇಶ್ವರಂ ವಿಭಾಗದ ಹಲವೆಡೆ ವಿದ್ಯುತ್‌ ವ್ಯತ್ಯಯ

ಬೆಂಗಳೂರು: ಆರ್.ಎಂ.ವಿ. ಸಬ್‌ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ವಿಭಾಗದ ಸಿ 6 ಉಪ ವಿಭಾಗದ ಹಲವೆಡೆ ಜೂನ್‌ 20ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ರಾಮಯ್ಯ ಆಸ್ಪತ್ರೆ, ಪೈಪ್ ಲೈನ್ ರಸ್ತೆ, ಎಂಎಸ್ಆರ್ ನಗರ, ಬಿಇಎಲ್ ರಸ್ತೆ, ಸಿಪಿಆರ್‌ಐ ಕ್ವಾರ್ಟರ್ಸ್, ಸದಾಶಿವನಗರ ಪೊಲೀಸ್ ಠಾಣೆ, ಎಜಿಎಸ್ ಲೇಔಟ್, ಬಿಇಎಲ್ ರಸ್ತೆ, ಎಂಎಸ್ಆರ್ ನಗರ, ಜಲದರ್ಶಿನಿ ಲೇಔಟ್, ಎಂಎಸ್ಆರ್ ನಗರ, ಪೈಪ್ ಲೈನ್ ರಸ್ತೆ, ರಾಮಯ್ಯ ಬಾಲಕರ ಹಾಸ್ಟೆಲ್, ಎ.ಕೆ. ಕಾಲೋನಿ, ಶ್ರೀನಿಕೇತ್ ಅಪಾರ್ಟ್ಮೆಂಟ್, ಕಾಫಿ ಡೇ, ಪಿಜ್ಜಾ ಹಟ್, ರಾಮಯ್ಯ ಆಸ್ಪತ್ರೆ ಎದುರು, ನಾರಾಯಣ ಪ್ರಸಾದ್ ಕಟ್ಟಡ, ಸೀನಪ್ಪ ಲೇಔಟ್, ಬಿಇಎಲ್ ರಸ್ತೆ, ಇಸ್ರೋ, ಡೋಲರ್ಸ್ ಕಾಲೋನಿ, ಬಿಇಎಲ್ ರಸ್ತೆ, ಚಿಕ್ಕಮಾರನಹಳ್ಳಿ, ಗೌರಿ ಅಪಾರ್ಟ್ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು.

ಹಲಸೂರು, ಸಿವಿ ರಾಮನ್‌ ನಗರ ಸೇರಿ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

66/11ಕೆವಿ NGEF MUSSನಲ್ಲಿ ತ್ರೈಮಾಸಿಕ ನಿರ್ವಹಣೆಯನ್ನು ಕೈಗೊಳ್ಳಲು ಕೆಪಿಟಿಸಿಎಲ್‌ನಿಂದ ಲೈನ್ ಕ್ಲಿಯರ್ ಪಡೆದಿರುವುದರಿಂದ ಬೆಂಗಳೂರು ನಗರದ ಹಲವೆಡೆ ಜೂನ್‌ 20ರಂದು ಶನಿವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ದಂತ ಚಿಕಿತ್ಸೆಗಾಗಿ ಲಂಡನ್‌ನಿಂದ ಬೆಂಗಳೂರಿಗೆ ಬಂದ ವ್ಯಕ್ತಿ; ಕೈಗೆಟುಕುವ ದರದ ಅತ್ಯಾಧುನಿಕ ಚಿಕಿತ್ಸೆಗೆ ಫಿದಾ

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಜೋಗುಪಾಳ್ಯ, ಕಾರ್ ಸ್ಟ್ರೀಟ್, ಬಜಾರ್ ಸ್ಟ್ರೀಟ್, ಜೋಗುಪಾಳ್ಯ ಮುಖ್ಯ ರಸ್ತೆ, ರಾಂಕಾ ಕೋರ್ಟ್, ಆರ್ಟಿಲರಿ ರಸ್ತೆ, ಗೌತಮ್‌ಪುರ, ಕೇಂಬ್ರಿಜ್ ರಸ್ತೆ, RMZ ಮಿಲೇನಿಯಾ, ಹಲಸೂರು, ಹಲಸೂರು ರಸ್ತೆ, ಕೆನರಾ ಬ್ಯಾಂಕ್, ಅಜಂತಾ ಟ್ರಿನಿಟಿ ಸರ್ಕಲ್, ಎಚ್ಎಎಲ್ 2ನೇ ಹಂತ, ಮದ್ರಾಸ್ 1ನೇ ಹಂತ ಬೆನ್ನಿಗನ ಹಳ್ಳಿ, ಎ.ನಾರಾಯಣಪುರ, ಬಿ ನಾರಾಯಣಪುರ, ಕಗ್ಗದಾಸಪುರ, ಆಕಾಶ್ ನಗರ, ಪೈ ಲೇಔಟ್‌, ಉದಯನಗರ, ಬೈರಸಂದ್ರ, ಸಿವಿ ರಾಮನ್‌ ನಗರ, ಎನ್‌ಜಿಇಎಫ್ ಲೇಔಟ್‌ನ ಪೂರ್ವ, ಸದಾನಂದನಗರ, ಕಸ್ತೂರಿನಗರ, ಭುವನೇಶ್ವರಿ ನಗರ, ವರ್ತೂರು ರಸ್ತೆ, ನಾಗವಾರಪಾಳ್ಯ ನಾಗಪ್ಪ ರೆಡ್ಡಿ ಲೇಔಟ್, ಅಬ್ಬಯ್ಯ ಲೇಔಟ್, ವಿಜಿನಾಪುರ ಪೈ ಲೇಔಟ್, ಉದಯನಗರ ನಗರ, ಗಂಗಪ್ಪ ಲೇಔಟ್, Bcie ಎಸ್ಟೇಟ್ ಸದಾನಂದ ನಗರ, ಕಸ್ತೂರಿ ನಗರ, ಕೃಷ್ಣನಪಾಳ್ಯ ಸುದ್ದುಗುಂಟೆ ಪಾಳ್ಯ ಆರ್ಮ್‌ಝೋಲ್ಡ್ ಮಡ್ರೆಸ್ ರಸ್ತೆ, ನಾಗವರಪಾಳ್ಯ ಕುವೆಂಪು ಬೀದಿ, ವಿವೇಕಾನಂದ ಬೀದಿ, ಕೊಂಡಪ ರೆಡ್ಡಿ ಲೇಔಟ್, ಅಂಕಪ್ಪ ರೆಡ್ಡಿ ಲೇಔಟ್, ಶಿವ ದೇವಸ್ಥಾನ ರಸ್ತೆ, ಅಯ್ಯಪ್ಪ ದೇವಸ್ಥಾನ ರಸ್ತೆ, ಏರ್ ಫೋರ್ಸ್ ಕ್ವಾರ್ಟರ್ಸ್ ಮತ್ತು ಸುತ್ತಲಿನ ಪ್ರದೇಶದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.