Bengaluru Power Cut: ಸೆ. 9, 10ರಂದು ಬೆಂಗಳೂರಿನ ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ
Power outage: ಸೆ. 9 ಮತ್ತು 10ರಂದು ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ '66/11 ಕೆ.ವಿ ಬಾಣಸವಾಡಿ ಉಪಕೇಂದ್ರ'ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಬೆಂಗಳೂರು ನಗರದ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.

-

ಬೆಂಗಳೂರು: ಸೆ.9 ಮತ್ತು 10ರಂದು ಬೆಳಗ್ಗೆ 10 ಗಂಟೆಯಿಂದ 12 ಗಂಟೆಯವರೆಗೆ “66/11 ಕೆ.ವಿ ಬಾಣಸವಾಡಿ ಉಪಕೇಂದ್ರ“ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ (Bengaluru Power Cut) ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು:
ಎಚ್ಆರ್‌ಬಿಆರ್ 1ನೇ, 2ನೇ, 3ನೇ ಬ್ಲಾಕ್, ಸರ್ವೀಸ್ ರೋಡ್, ಕಮ್ಮನಹಳ್ಳಿ ಮೇನ್ ರೋಡ್, ಸಿಎಂಆರ್ ರೋಡ್, ಬಾಬುಸಪಾಳ್ಯ, ಬಾಳಚಂದ್ರ ಲೇಔಟ್, ಫ್ಲವರ್ ಗಾರ್ಡನ್, ಎಂಎಂ ಗಾರ್ಡನ್, ಅರ್ಕಾವತಿ ಲೇಔಟ್, ಅಂಜನಾದ್ರಿ ಲೇಔಟ್ ಎನ್ಕ್ಲೇವ್, ದಿವ್ಯ ಉತ್ತಥಿ ಲೇಔಟ್, ವಿಜಯೇಂದ್ರ ಗಾರ್ಡನ್, ಮಲ್ಲಪ್ಪ ಲೇಔಟ್, ಪ್ರಕೃತಿ ಟೌನ್‌ಶಿಪ್, ಬಾಳಲಜಿ ಲೇಔಟ್, ಜಿಎನ್‌ಆರ್ ಗಾರ್ಡನ್, ಚೆಲೇಕೇರಿ, ಚೆಲೇಕೇರಿ ಗ್ರಾಮದ, ಸಮುದ್ರಿಕಾ ಎನ್ಕ್ಲೇವ್ 100 ಅಡಿ ರಸ್ತೆ, ಸರ್ವೀಸ್ ರೋಡ್, 80 ಅಡಿ ರಸ್ತೆ, ಸುಬ್ಬಯನಪಾಳ್ಯ, ಹೋರಾಮಾವು, ಮುನಿರೆಡ್ಡಿ ಲೇಔಟ್, ವಿಜಯ ಬ್ಯಾಂಕ್ ಕಾಲೋನಿ, ನಿಸರ್ಗ ಕಾಲೋನಿ, ನಂದನಂ ಕಾಲೋನಿ, ಅಮರ್ ಏಜೆನ್ಸಿ, ಪಿ&ಟಿ ಲೇಔಟ್, ಪಪ್ಪಯ್ಯ ಲೇಔಟ್, ಕೊಕೋನಟ್ ಗ್ರೂವ್ ಲೇಔಟ್, ಆಶಿರ್ವಾದ್ ಕಾಲೋನಿ, ಶಕ್ತಿ ನಗರ, ಹೆಣ್ಣೂರು ಗ್ರಾಮ, ಬಿರಿಯವೇಶ್ವರ ಲೇಔಟ್, ಚಿಕ್ಕಣ್ಣ ಲೇಔಟ್, ಸಿಎಂಆರ್ ಲೇಔಟ್, ಹೆಣ್ಣೂರು ಕ್ರಾಸ್, ಕಂಚಪ್ಪ ಗಾರ್ಡನ್, ಬೃಂದಾವನ ಲೇಔಟ್, ಹೊಯ್ಸಳ ನಾಗರ, ಬ್ರಿಂದಾವನ ಅವೆನ್ಯೂ ಹೆರಿಟೇಜ್ ಭಾಗದಲ್ಲಿ ವಿದ್ಯುತ್ ಇರಲ್ಲ.
ವಿನಾಯಕ ಲೇಔಟ್, ಜಯಂತಿ ಗ್ರಾಮ, ಬಡಾವಣಾ ಬಿ.ಡಿ.ಎ ಕಾಂಪ್ಲೆಕ್ಸ್‌ನ ಎದುರು, ನರೇಂದ್ರ ಟೆಂಟ್ ಹತ್ತಿರ, ಓಎಂಬಿಆರ್ ಭಾಗ, ಕಸ್ತೂರಿ ನಗರ ಭಾಗ, ಪಲ್ಲರೆಡ್ಡಿ ನಗರ ಭಾಗ, ಕರವಳ್ಳಿ ರಸ್ತೆ, ರಾಮಯ್ಯ ಲೇಔಟ್, ಅಜ್ಮಲ್ಲಪ್ಪ ಲೇಔಟ್, ದೊಡ್ಡ ಬನಸವಾಡಿ, ರಾಮಮೂರ್ತಿ ನಗರ ಮೇನ್ ರಸ್ತೆ, ಬಿ ಚನ್ನಸಂದ್ರ, ನಂಜಪ್ಪ ಗಾರ್ಡನ್, ಅಗರಾ ಮೇನ್ ರಸ್ತೆ, ದೊಡ್ಡಯ್ಯ ಲೇಔಟ್, ಬ್ಯಾಂಕ್ ಅವೆನ್ಯೂ, ಆರ್‌ಎಸ್ ಪಾಳ್ಯ, ಎಡಿಎಂಸಿ ಮಿಲಿಟರಿ ಗೇಟ್, ಮುನಿಸ್ವಾಮಿ ರಸ್ತೆ ಮತ್ತು ಮುನಿ ವೀರಪ್ಪ ರಸ್ತೆ, ಕುಳ್ಳಪ್ಪ ಸರ್ಕಲ್, ರಾಜಕುಮಾರ್ ಪಾರ್ಕ್, ಮೇಘನಾ ಪಾಳ್ಯ, ಮುನಿಸ್ವಾಮಪ್ಪ ಲೇಔಟ್, ಯಶ್ ಎನ್ಕ್ಲೇವ್, ಬಂಜಾರ ಲೇಔಟ್, ವಿಜಯಲಕ್ಷ್ಮಿ ಲೇಔಟ್, ಟ್ರಿನಿಟಿ ಎನ್ಕ್ಲೇವ್, ಸಂಕಲ್ಪ ಲೇಔಟ್, ಗ್ರೀನ್ ಗಾರ್ಡನ್ ಫೇಸ್ II, ಸಮೃಧಿ ಲೇಔಟ್, ಬೆಥಲ್ ಲೇಔಟ್, ಎಸ್‌ಎಲ್‌ವಿ ಲೇಔಟ್, ಎಸ್‌ಎಲ್‌ಎಸ್ ಸ್ಪೆನ್ಸರ್ ಮತ್ತು ಡಿಎಸ್-ಮ್ಯಾಕ್ಸ್ ಅಪಾರ್ಟ್ಮೆಂಟ್ ಮತ್ತು ಸುತ್ತಲೂ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.