ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Shashidhara Halady honoured: 2025ರ ಅತ್ಯುತ್ತಮ ಕಾದಂಬರಿ ಪ್ರಶಸ್ತಿಗೆ ಶಶಿಧರ ಹಾಲಾಡಿ ಭಾಜನ

ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನವು 2025ರ ಅತ್ಯುತ್ತಮ ಕಾದಂಬರಿ ಪ್ರಶಸ್ತಿಗೆ ಶಶಿ`ಧರ ಹಾಲಾಡಿ ಅವರು ರಚಿಸಿದ `"ನದಿ ದಾಟಿ ಬಂದವರು" ಆಯ್ಕೆಯಾಗಿದೆ. ಈ ಪ್ರಶಸ್ತಿಯು ರು.೨೫,೦೦೦/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಬಿ.ಎಂ.ಹನೀಫ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರು: ದ್ವಾರನಕುಂಟೆ ಪಾತಣ್ಣ ಪ್ರತಿಷ್ಠಾನವು 2025ರ ಅತ್ಯುತ್ತಮ ಕಾದಂಬರಿ ಪ್ರಶಸ್ತಿಗೆ ಶಶಿ`ಧರ ಹಾಲಾಡಿ ಅವರು ರಚಿಸಿದ `"ನದಿ ದಾಟಿ ಬಂದವರು" ಆಯ್ಕೆಯಾಗಿದೆ. ಈ ಪ್ರಶಸ್ತಿಯು ರು.೨೫,೦೦೦/- ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಬಿ ಎಂ ಹನೀಫ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Shashidhara Halady Column: ಕುದುರೆಯ ಬಾಲ ಮನೆಯಂಗಳದಲ್ಲಿ !

ಮಾ.14ರಂದು ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ವಿಮರ್ಶಕರಾದ ಹೆಚ್.ಎಸ್. ರಾಘವೇಂದ್ರ ರಾವ್ ಮತ್ತು ಎಲ್.ಎನ್.ಮುಕುಂದರಾಜ್ `ಭಾಗವಹಿಸುವರು ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.

ಶಶಿಧರ ಹಾಲಾಡಿ

View all posts by this author