ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮೀಜಿರವರಿಂದ ಗ್ರಾಹಕ ಸ್ನೇಹಿ ನಿಯೋ ಫ್ರೆಶ್ ಸೂಪರ್ ಮಾರ್ಕೆಟ್ ಉದ್ಘಾಟನೆ

ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ ವಸ್ತು ಗಳನ್ನು ಒಂದೇ ಸ್ಥಳದಲ್ಲಿ ಒದಗಿಸುವ ಉದ್ದೇಶದಿಂದ ಸ್ಥಾಪಿತವಾದ ಸ್ಮಾರ್ಟ್ ಕ್ವಿಕ್ ಇ–ಕಾಮರ್ಸ್ ಸಂಸ್ಥೆಯ ಗ್ರಾಹಕ ಸ್ನೇಹಿ ಬೃಹತ್ ಮಳಿಗೆ ನಿಯೋ ಫ್ರೆಶ್ 5ನೇ ಶಾಖೆ ಕೆ.ಆರ್.ಪುರ, ಮೇಡಹಳ್ಳಿಯಲ್ಲಿ ಶುಭಾರಂಭಗೊಂಡಿತು.

ಗ್ರಾಹಕ ಸ್ನೇಹಿ ಬೃಹತ್ ಮಳಿಗೆ ನಿಯೋ ಫ್ರೆಶ್ 5ನೇ ಶಾಖೆ ಶುಭಾರಂಭ

-

Ashok Nayak
Ashok Nayak Mar 18, 2026 8:07 AM

ಬೆಂಗಳೂರು: ಗ್ರಾಹಕರಿಗೆ ಗುಣಮಟ್ಟದ ದಿನಸಿ ವಸ್ತುಗಳು, ತಾಜಾ ಹಣ್ಣು–ತರಕಾರಿಗಳು ಹಾಗೂ ದಿನಬಳಕೆ ವಸ್ತುಗಳನ್ನು ಒಂದೇ ಸ್ಥಳದಲ್ಲಿ ಒದಗಿಸುವ ಉದ್ದೇಶದಿಂದ ಸ್ಥಾಪಿತವಾದ ಸ್ಮಾರ್ಟ್ ಕ್ವಿಕ್ ಇ–ಕಾಮರ್ಸ್ ಸಂಸ್ಥೆಯ ಗ್ರಾಹಕ ಸ್ನೇಹಿ ಬೃಹತ್ ಮಳಿಗೆ ನಿಯೋ ಫ್ರೆಶ್ 5ನೇ ಶಾಖೆ ಕೆ.ಆರ್.ಪುರ, ಮೇಡಹಳ್ಳಿಯಲ್ಲಿ ಶುಭಾರಂಭಗೊಂಡಿತು.

ಇದನ್ನೂ ಓದಿ: Bangalore News: ಮೆಡಿಕಲ್ ಲಾಜಿಸ್ಟಿಕ್ಸ್ ಕಾರಿಡಾರ್‌ ಯೋಜನೆ: 700ಕ್ಕೂ ಹೆಚ್ಚು ಯಶಸ್ವಿ ಡ್ರೋನ್ ಹಾರಾಟ ನಡೆಸಿದ ಏರ್‌ ಬೌಂಡ್ ಮತ್ತು ನಾರಾಯಣ ಹೆಲ್ತ್‌

ಮಳಿಗೆಯ ಉದ್ಘಾಟನೆಯನ್ನು ಸ್ಪಟಿಕಪುರಿ ಮಹಾಸಂಸ್ಥಾನದ ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮೀಜಿರವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಮಾರ್ಟ್ ಕ್ವಿಕ್ ಸಂಸ್ಥೆಯ ಸಂಸ್ಥಾಪಕರಾದ ದೀಪುಗೌಡ, ಜೊತೆಗೆ ಸುಧೀಪ್ ಗೌಡ, ಶಿವು ಗೌಡ, ಉದಯ ಶೆಟ್ಟಿ, ಕಲ್ಯಾಣ್ ಪಾಟೀಲ್, ಸೇತುಕುಮಾರ್ ಮತ್ತು ನವೀನ್ ಚಂದ್ರಶೇಖರ್, ಸುನೀಲಕುಮಾರ್ ಉಪಸ್ಥಿತರಿದ್ದರು.