ಮೇ.9, 10 ರಂದು ರಾಜ್ಯಮಟ್ಟದ ಬ್ರಾಹ್ಮಣ ವಧು- ವರಾನ್ವೇಷಣಾ ಸಮಾವೇಶ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ
ಸಮಾವೇಶ ಹಾಗೂ ಕಲ್ಯಾಣ ಪ್ರಾಪ್ತಿಗಾಗಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಬನಶಂಕರಿ ಎರಡನೇ ಹಂತ, ಬಸವನಗುಡಿ ಯಲಿರುವ (ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ) "ಗಾಯತ್ರಿ ಭವನದಲ್ಲಿ ನಡೆಯಲಿದೆ ಎರಡು ದಿನಗಳ ಕಾಲ ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ವಧು-ವರಾನ್ವೇಷಣಾ ಸಮಾವೇಶ ಆಯೋಜಿಸಲಾಗಿದೆ.
-
Ashok Nayak
May 4, 2026 10:14 PM
ಬೆಂಗಳೂರು: ಬ್ರಾಹ್ಮಣ ವಿವಿಧ ಸಂಘಟನೆಗಳು ಬೆಂಗಳೂರು, ಮಂಗಳಸೂತ್ರ ಫೌಂಡೇಶನ್, ಸಪ್ತ ಪದಿ ಫೌಂಡೇಶನ್ ಟ್ರಸ್ಟ್, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಬೆಂಗಳೂರು ಸಹಕಾರ ದೊಂದಿಗೆ ರಾಜ್ಯಮಟ್ಟದ ಬ್ರಾಹ್ಮಣ ವಧು-ವರಾನ್ವೇಷಣ ಸಮಾವೇಶ ಮೇ.9 ಹಾಗೂ 10 ರಂದು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: Bangalore News: ನಟ ವಿಜಯ ದಳಪತಿ ನಾಯಕತ್ವದಲ್ಲಿ ತಮಿಳುನಾಡಿನಲ್ಲಿ ಹೊಸ ರಾಜಕೀಯ ಕ್ರಾಂತಿ: ಎಸ್.ಸಂಗಮೇಶ್
ಸಮಾವೇಶ ಹಾಗೂ ಕಲ್ಯಾಣ ಪ್ರಾಪ್ತಿಗಾಗಿ ಶ್ರೀನಿವಾಸ ಕಲ್ಯಾಣೋತ್ಸವವನ್ನು ಬನಶಂಕರಿ ಎರಡನೇ ಹಂತ, ಬಸವನಗುಡಿ ಯಲಿರುವ (ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ) "ಗಾಯತ್ರಿ ಭವನದಲ್ಲಿ ನಡೆಯಲಿದೆ ಎರಡು ದಿನಗಳ ಕಾಲ ಬೆಳಗ್ಗೆ 9 ರಿಂದ ಸಂಜೆ 5ರವರೆಗೆ ವಧು-ವರಾನ್ವೇಷಣಾ ಸಮಾವೇಶ ಆಯೋಜಿಸಲಾಗಿದೆ.
ಆಸಕ್ತರು 1 ಪೋಸ್ಟ್ ಕಾರ್ಡ್ ಸೈಜ್ ಫೋಟೋ 1ಬಯೋಡೇಟಾ1 ಜಾತಕದೊಂದಿಗೆ ಭಾಗವಹಿಸ ಬಹುದು. ಮಾಹಿತಿಗಾಗಿ 9449425536 / 8088843300. ಸಂಚಾಲಕರಾದ ಶ್ರೀನಿವಾಸ್ ರವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.