ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Vishweshwar Bhat: ನೂತನ ಸಿಎಂ ಡಿ.ಕೆ. ಶಿವಕುಮಾರ್‌‌ ಭೇಟಿಯಾಗಿ ಶುಭ ಕೋರಿದ ವಿಶ್ವೇಶ್ವರ ಭಟ್

CM D.K. Shivakumar: ರಾಜ್ಯದ ನೂತನ ಸಿಎಂ ಆಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್‌ ಅವರನ್ನು ಬೆಂಗಳೂರಿನ ನಿವಾಸದಲ್ಲಿ ವಿಶ್ವವಾಣಿ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ (Vishweshwar Bhat) ಅವರು ಸೋಮವಾರ ಭೇಟಿಯಾಗಿ, ಅಭಿನಂದಿಸಿ, ಶುಭಕೋರಿದರು.

ಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ಭೇಟಿಯಾದ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ್‌ ಭಟ್.
1/4

‌ಬೆಂಗಳೂರು: ವಿಶ್ವವಾಣಿ ಪ್ರಧಾನ ಸಂಪಾದಕರಾದ ವಿಶ್ವೇಶ್ವರ ಭಟ್ ಅವರು ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ನಗರದ ನಿವಾಸದಲ್ಲಿ ಸೋಮವಾರ ಭೇಟಿಯಾಗಿ, ಅಭಿನಂದಿಸಿ, ಶುಭಕೋರಿದರು.‌ ಈ ವೇಳೆ ಸಿಎಂ ಅವರಿಗೆ ತಾವು ಬರೆದಿರುವ ʼವಿದೇಶಕಾಲʼ ಪುಸ್ತಕವನ್ನು ಸ್ಮರಣಿಕೆಯಾಗಿ ನೀಡಿದರು.

2/4
3/4
4/4