ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಪರಿಶಿಷ್ಟ ಜಾತಿಯ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ 2026-27ನೇ ಸಾಲಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹಾಗೂ ಕಾಲೇಜು ವಿದ್ಯಾರ್ಥಿಗಳು ದಾಖಲಾತಿ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಜೂನ್ 30ರೊಳಗೆ ಸಲ್ಲಿಸಬಹುದು.

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ವಹಿಸ ಲ್ಪಡುತ್ತಿರುವ ಡಾ|| ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ 2026-27ನೇ ಸಾಲಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ಹಾಗೂ ಕಾಲೇಜು ವಿದ್ಯಾರ್ಥಿಗಳು ದಾಖಲಾತಿ ಬಯಸುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಜೂನ್ 30ರೊಳಗೆ ಸಲ್ಲಿಸಬಹುದು.  

ವಿದ್ಯಾರ್ಥಿ ನಿಲಯಗಳ ವಿವರ
೧ ಡಾ|| ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಚಿಕ್ಕಬಳ್ಳಾಪುರ  ಟೌನ್
೨ ಡಾ|| ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಚಿಕ್ಕಬಳ್ಳಾಪುರ ಟೌನ್

ಇದನ್ನೂ ಓದಿ: Application Invited: ಗುಡಿಬಂಡೆ: 2026-27ನೇ ಸಾಲಿನ ಸರ್ಕಾರಿ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
೩ ಡಾ|| ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಮಂಡಿಕಲ್ಲು
೪ ಡಾ|| ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ನಂದಿ
೫ ಡಾ|| ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಪೋಶೆಟ್ಟಿಹಳ್ಳಿ
೬ ಡಾ|| ಬಿ.ಆರ್.ಅಂಬೇಡ್ಕರ್ ಸರ್ಕಾರಿ ಪದವಿ ಬಾಲಕರ ವಿದ್ಯಾರ್ಥಿನಿಲಯ. ಚಿಕ್ಕಬಳ್ಳಾಪುರ ಟೌನ್
೭ ಡಾ|| ಬಿ.ಆರ್.ಅಂಬೇಡ್ಕರ್ ಸರ್ಕಾರಿ ವಿಜ್ಞಾನ ಬಾಲಕರ ವಿದ್ಯಾರ್ಥಿನಿಲಯ, ಚಿಕ್ಕಬಳ್ಳಾಪುರ ಟೌನ್
೮ ಡಾ|| ಬಿ.ಆರ್.ಅಂಬೇಡ್ಕರ್ ಸರ್ಕಾರಿ ವೃತ್ತಿಪರ ಬಾಲಕಿಯರ ವಿದ್ಯಾರ್ಥಿನಿಲಯ, ಚಿಕ್ಕಬಳ್ಳಾಪುರ ಟೌನ್
೯ ಡಾ|| ಬಿ.ಆರ್.ಅಂಬೇಡ್ಕರ್ ಸರ್ಕಾರಿ ವೃತ್ತಿಪರ ಬಾಲಕರ ವಿದ್ಯಾರ್ಥಿನಿಲಯ ಚಿಕ್ಕಬಳ್ಳಾಪುರ ಟೌನ್
೧೦ ಡಾ|| ಬಿ.ಆರ್.ಅಂಬೇಡ್ಕರ್ ಸರ್ಕಾರಿ ಪದವಿ ಪೂರ್ವ ಬಾಲಕರ ವಿದ್ಯಾರ್ಥಿನಿಲಯ, ಚಿಕ್ಕಬಳ್ಳಾಪುರ ಟೌನ್
೧೧ ಡಾ|| ಬಿ.ಆರ್.ಅಂಬೇಡ್ಕರ್ ಸರ್ಕಾರಿ ಪದವಿ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ, ಚಿಕ್ಕಬಳ್ಳಾಪುರ ಟೌನ್
೧೨ ಡಾ|| ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ನೂತನ ಬಾಲಕರ ವಿದ್ಯಾರ್ಥಿನಿಲಯ, ಚಿಕ್ಕಬಳ್ಳಾಪುರ
೧೩ ಡಾ|| ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯ, ಪೆರೇಸಂದ್ರ
೧೪ ಡಾ|| ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರ ಕಾಲೇಜು ಬಾಲಕಿಯರ ವಿದ್ಯಾರ್ಥಿ ನಿಲಯ, ಪೆರೇಸಂದ್ರ

ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ (ಗ್ರೇಡ್-೦೧), ಹಾಗೂ ವಿದ್ಯಾರ್ಥಿನಿಲಯಗಳ ವಾರ್ಡನ್‌ಗಳನ್ನು ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.