ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರಗೆ ಭವ್ಯ ಸ್ವಾಗತ ಕೋರಿದ ಚಿಕ್ಕಬಳ್ಳಾಪುರ ಮುಖಂಡರು

ತಾಲೂಕು ಮುದ್ದೇನಹಳ್ಳಿ ಗ್ರಾಮದಲ್ಲಿ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ವತಿಯಿಂದ ನಡೆಯು ತ್ತಿರುವ ""ಭಗವಾನ್ ಶ್ರೀ ಸತ್ಯಸಾಯಿ ಬಾಬಾ ರವರ""೧೦೦ನೇ ಜನುಮದಿನದ ವಾರ್ಷಿಕೋತ್ಸವದ ಭಾಗಿಯಾಗಲು ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ.ವಿಜಯೇಂದ್ರ ಯಡಿಯೂರಪ್ಪ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ  ಪದಾಧಿಕಾರಿಗಳು ಮುಖಂಡರು ಭವ್ಯವಾಗಿ ಸ್ವಾಗತಿಸಿ ಬರಮಾಡಿ ಕೊಂಡರು.

ಚಿಕ್ಕಬಳ್ಳಾಪುರ : ತಾಲೂಕು ಮುದ್ದೇನಹಳ್ಳಿ ಗ್ರಾಮದಲ್ಲಿ ಶ್ರೀ ಸತ್ಯಸಾಯಿ ಲೋಕ ಸೇವಾ ಟ್ರಸ್ಟ್ ವತಿಯಿಂದ ನಡೆಯುತ್ತಿರುವ ""ಭಗವಾನ್ ಶ್ರೀ ಸತ್ಯಸಾಯಿ ಬಾಬಾ ರವರ""೧೦೦ನೇ ಜನುಮದಿನದ ವಾರ್ಷಿಕೋತ್ಸವದ ಭಾಗಿಯಾಗಲು ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ.ವಿಜಯೇಂದ್ರ ಯಡಿಯೂರಪ್ಪ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ  ಪದಾಧಿಕಾರಿಗಳು ಮುಖಂಡರು ಭವ್ಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.

ಇದನ್ನೂ ಓದಿ: Chief minister: ಮುಖ್ಯಮಂತ್ರಿ ಬದಲಾವಣೆ ವಿಚಾರ ಮಾತನಾಡಿದ್ದ ನಾಯಕರಿಗೆ ಕಾಂಗ್ರೆಸ್‌ ಶಿಸ್ತು ಸಮಿತಿ ನೋಟಿಸ್‌

ಈ ಸಮಯದಲ್ಲಿ ರಾಷ್ಟ್ರೀಯ ಪರಿಷತ್ ಸದಸ್ಯರಾದ ಲಕ್ಷ್ಮೀನಾರಾಯಣ ಗುಪ್ತ, ಮಹಿಳಾ ಮೋರ್ಚ ಜಿಲ್ಲಾಧ್ಯಕ್ಷರಾದ ಲೀಲಾವತಿ ಶ್ರೀನಿವಾಸ್, ರಾಜ್ಯ ಪರಿಷತ್ ಸದಸ್ಯರಾದ ಎ.ಬಿ. ಬೈರೇಗೌಡ, ನಗರ ಯೋಜನ ಪ್ರಾಧಿಕಾರ ಮಾಜಿ ಅಧ್ಯಕ್ಷರಾದ ಕೃಷ್ಣಮೂರ್ತಿ, ಕಾರ್ಯದರ್ಶಿಗಳಾದ ಆರ್.ಎನ್. ಅಶೋಕ್, ಜಿಲ್ಲಾ ಮಾಧ್ಯಮ ಸಂಚಾಲಕರಾದ ವಿ. ಮಧುಚಂದ್ರ, ನಗರ ಉಪಾಧ್ಯಕ್ಷರಾದ ಕಂದವಾರ ಮುರಳಿ, ಮತ್ತು ಶಶಿಧರ್ ಪ್ರಧಾನ ಕಾರ್ಯದರ್ಶಿಗಳಾದ ನರೇಂದ್ರಬಾಬು ಮತ್ತು ಟೈಲರ್ ಶ್ರೀನಿವಾಸ್, ದೇವಸ್ಥಾನ ಹೊಸಳ್ಳಿ ರಾಮಣ್ಣ, ಜಯಕೃಷ್ಣ ಇದ್ದರು.