Chikkaballapur News: ಶಿಡ್ಲಘಟ್ಟ ನಗರದ ಸರ್ಕಾರಿ ಶಾಲೆಗೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಭೇಟಿ
ಶಿಡ್ಲಘಟ್ಟ ನಗರದ ಸಿದ್ಧಾರ್ಥ ನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದರು ಹಾಗೂ ಶಾಲಾ ಸುತ್ತಮುತ್ತ ಸ್ವಚ್ಚತಾ ಕಾರ್ಯದಲ್ಲಿ ಸ್ವತಃ ಜಿಲ್ಲಾಧಿಕಾರಿಗಳು ಪಾಲ್ಗೊಂಡರು ನಂತರ ಶಿಡ್ಲಘಟ್ಟ ನಗರದ ವಾರ್ಡ್ ನಂ ೧೨ ಮತ್ತು ೮ ರಲ್ಲಿ ಹಮ್ಮಿಕೊಂಡಿರುವ ನಗರೋತ್ಥಾನ ಕಾಮಗಾರಿಗಳನ್ನು ಪರಿಶೀಲಿಸಿದರು.


ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರದ ಸಿದ್ಧಾರ್ಥ ನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪಾಠ ಮಾಡಿದರು ಹಾಗೂ ಶಾಲಾ ಸುತ್ತಮುತ್ತ ಸ್ವಚ್ಚತಾ ಕಾರ್ಯದಲ್ಲಿ ಸ್ವತಃ ಜಿಲ್ಲಾಧಿಕಾರಿಗಳು ಪಾಲ್ಗೊಂಡರು ನಂತರ ಶಿಡ್ಲಘಟ್ಟ ನಗರದ ವಾರ್ಡ್ ನಂ ೧೨ ಮತ್ತು ೮ ರಲ್ಲಿ ಹಮ್ಮಿಕೊಂಡಿರುವ ನಗರೋತ್ಥಾನ ಕಾಮಗಾರಿಗಳನ್ನು ಪರಿಶೀಲಿಸಿದರು.
ಇದನ್ನೂ ಓದಿ: Chikkaballapur News: ಆರ್‌ಟಿಐ ಹಣ ಬಂದಿಲ್ಲ ಎಂದು ಟಿಸಿ ಕೊಡದ ಶಾಲೆ : ಡಿಡಿಪಿಐಗೆ ಮೊರೆ
ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಮಾಧವಿ, ಶಿಡ್ಲಘಟ್ಟ ತಹಶೀಲ್ದಾರ್ ಎನ್. ಗಗನಸಿಂಧೂ, ನಗರಸಭೆ ಪೌರಾಯುಕ್ತೆ ಜಿ.ಅಮೃತ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.