ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಆ.13ರಂದು ಚಿಕ್ಕಬಳ್ಳಾಪುರದಲ್ಲಿ ‘ಹರ್ ಘರ್ ತಿರಂಗಾ ಯಾತ್ರೆ’

ಚಿಕ್ಕಬಳ್ಳಾಪುರ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಮೇರೆಗೆ ಬಿಜೆಪಿ ವತಿಯಿಂದ ‘ಹರ್ ಘರ್ ತಿರಂಗಾ ಯಾತ್ರೆ’ ಆ.13ರಂದು ನಗರದಲ್ಲಿ ನಡೆಯಲಿದೆ. ಬೆಳಗ್ಗೆ 10 ಗಂಟೆಗೆ ಶಿಡ್ಲಘಟ್ಟ ವೃತ್ತದಿಂದ ಬಿಜೆಪಿ ಕಚೇರಿವರೆಗೆ ಯಾತ್ರೆ ನಡೆಯಲಿದ್ದು, ಬಳಿಕ 11 ಗಂಟೆಗೆ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಮಾಧ್ಯಮ ಪ್ರತಿನಿಧಿಗಳು ಭಾಗವಹಿಸುವಂತೆ ಬಿಜೆಪಿ ಮನವಿ ಮಾಡಿದೆ.

ಆ.13ರಂದು ಚಿಕ್ಕಬಳ್ಳಾಪುರದಲ್ಲಿ ‘ಹರ್ ಘರ್ ತಿರಂಗಾ ಯಾತ್ರೆ’

-

Profile
Ashok Nayak Aug 12, 2026 10:05 PM

ಚಿಕ್ಕಬಳ್ಳಾಪುರ: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಮೇರೆಗೆ ಬಿಜೆಪಿ ವತಿಯಿಂದ ‘ಹರ್ ಘರ್ ತಿರಂಗಾ ಯಾತ್ರೆ’ ಆ.13ರಂದು ನಗರದಲ್ಲಿ ನಡೆಯಲಿದೆ.

ಬೆಳಗ್ಗೆ 10 ಗಂಟೆಗೆ ಶಿಡ್ಲಘಟ್ಟ ವೃತ್ತದಿಂದ ಬಿಜೆಪಿ ಕಚೇರಿವರೆಗೆ ಯಾತ್ರೆ ನಡೆಯಲಿದ್ದು, ಬಳಿಕ 11 ಗಂಟೆಗೆ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಮಾಧ್ಯಮ ಪ್ರತಿನಿಧಿಗಳು ಭಾಗವಹಿಸುವಂತೆ ಬಿಜೆಪಿ ಮನವಿ ಮಾಡಿದೆ.

ಇದನ್ನೂ ಓದಿ: Tiranga Yatra: ಸ್ವಾತಂತ್ರ್ಯ ದಿನಾಚರಣೆಗೂ ಮುನ್ನ 12,000 ಜನರಿಂದ ತಿರಂಗಾ ಯಾತ್ರೆ