ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಹೇಮಾವತಿ ಹೆಗಡೆ ಜನ್ಮದಿನ ಹಿರಿಯ ಜೀವಿಗಳ ಯೋಗಕ್ಷೇಮ ವಿಚಾರಣೆ

ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ವಾತ್ಸಲ್ಯ ಮಾಶಾಸನ ಫಲಾನುಭವಿಗಳನ್ನು ಭೇಟಿ ಮಾಡಿದ ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಅಧಿಕಾರಿ ವರ್ಗವು ಹಣ್ಣು ಹಂಪಲು ವಿತರಿಸಲಾಯಿತು. ಹೇಮಾವತಿ ಹೆಗಡೆಯವರ ಹುಟ್ಟಿದ ದಿನದ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಜ್ಞಾನ ವಿಕಾಸದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಾಶಾಸನ ಪಡೆಯುವ ಫಲಾನು ಭವಿಗಳಿಗೆ ಹಣ್ಣು ಹಂಪಲು ವಿತರಿಸಿ ಆರೋಗ್ಯ ಯೋಗ ಕ್ಷೇಮ ವಿಚಾರಿಸಲಾಯಿತು.

ಚಿಕ್ಕಬಳ್ಳಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ಧರ್ಮಪತ್ನಿ, ಮತ್ತು ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ವಿ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಗುರುವಾರ ಹಿರಿಯ ಜೀವಿಗಳ ಯೋಗಕ್ಷೇಮ ವಿಚಾರಿಸಲಾಯಿತು.

ಚಿಕ್ಕಬಳ್ಳಾಪುರ ತಾಲೂಕಿನಲ್ಲಿ ವಾತ್ಸಲ್ಯ ಮಾಶಾಸನ ಫಲಾನುಭವಿಗಳನ್ನು ಭೇಟಿ ಮಾಡಿದ ಜಿಲ್ಲಾ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಅಧಿಕಾರಿ ವರ್ಗ ವು  ಹಣ್ಣು ಹಂಪಲು ವಿತರಿಸಲಾಯಿತು.

ಇದನ್ನೂ ಓದಿ: Chikkaballapur News: ಮಹಿಳೆಯರು ಅಬಲೆಯರಲ್ಲ ಸಬಲೆಯರು ಎಂದು ದೃಢಪಡಿಸಿ ಮುಂದೆ ಸಾಗಬೇಕಿದೆ: ತಹಶೀಲ್ದಾರ್ ಗಗನಸಿಂಧು

ಹೇಮಾವತಿ ಹೆಗಡೆಯವರ ಹುಟ್ಟಿದ ದಿನದ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಜ್ಞಾನ ವಿಕಾಸದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಾಶಾಸನ ಪಡೆಯುವ ಫಲಾನು ಭವಿಗಳಿಗೆ ಹಣ್ಣು ಹಂಪಲು ವಿತರಿಸಿ ಆರೋಗ್ಯ ಯೋಗ ಕ್ಷೇಮ ವಿಚಾರಿಸಲಾಯಿತು.

ಈ ಸಂದರ್ಭ ಚಿಕ್ಕಬಳ್ಳಾಪುರ ತಾಲೂಕಿನ ಮಂಚನಬಲೆ ವಲಯದ ಅವಲಹಳ್ಳಿಯ ಮಾಶಾಸನ ಫಲಾನುಭವಿ ಮುನಿಯಮ್ಮ ಅವರಿಗೆ ಜಿಲ್ಲಾ ನಿರ್ದೇಶಕ ಪ್ರಶಾಂತ್ ಸಿ ಎಸ್ ಅವರು ಹಣ್ಣು ಹಂಪಲು ನೀಡಿ ಯೋಗ ಕ್ಷೇಮ ವಿಚಾರಿಸಿದರು. ಚಿಕ್ಕಬಳ್ಳಾಪುರ ತಾಲೂಕಿ ನಲ್ಲಿ ವಾತ್ಸಲ್ಯ ಮಾಶಾಸನ ಫಲಾನುಭವಿಗಳಿಗೆ ಇಂದು ಹಣ್ಣು ಹಂಪಲು ವಿತರಿಸ ಲಾಯಿತು.