ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಅಂತರಾಷ್ಟ್ರೀಯ ಕ್ರೀಡಾಕೂಟದ ತಾಂತ್ರಿಕ ತೀರ್ಪುಗಾರರಾಗಿ ಮಂಚನಬಲೆ ಶ್ರೀನಿವಾಸ್ ಆಯ್ಕೆ

ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವವರು ಸದರಿ ಕ್ರೀಡಾಕೂಟದಲ್ಲಿ ದೇಶದ  30ಕ್ಕೂ ಹೆಚ್ಚು ವಿವಿಧ ದೇಶಗಳ  ಸುಮಾರು 4000 ಕ್ರೀಡಾಪಟುಗಳು ಭಾಗವಹಿಸ ಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಕ್ರೀಡಾಕೂಟದ ತಾಂತ್ರಿಕ ತೀರ್ಪುಗಾರರಾಗಿ ಮಂಚನಬಲೆ ಶ್ರೀನಿವಾಸ್‍ ರವರನ್ನು ಇಂಡಿಯನ್ ಒಲಂಫಿಕ್ಸ್ ತರಬೇತಿದಾರರಾದ ಡಾ|| ಸತ್ಯನಾರಾಯಣ್‍ ಆಯ್ಕೆ ಮಾಡಿದ್ದಾರೆ.

ಚಿಕ್ಕಬಳ್ಳಾಪುರ: ಮೇ.26ರಿಂದ 29ರವರೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಕ್ರೀಡಾಕೂಟದ ತಾಂತ್ರಿಕ ತೀರ್ಪುಗಾರರಾಗಿ ಅಂತರ ರಾಷ್ಟ್ರೀಯ ಕ್ರೀಡಾಪಟು ಮಂಚನಬಲೆ ಶ್ರೀನಿವಾಸ್ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Chikkaballapur News: ನಾಯಿ ಮತ್ತು ಹಾವು ಕಡಿತದಿಂದಾಗುವ ಸಾವನ್ನು ಕಡಿಮೆ ಮಾಡಲು ಕ್ರಮ ವಹಿಸಿ: ಡಾ.ಎನ್.ಭಾಸ್ಕರ್

ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವವರು ಸದರಿ ಕ್ರೀಡಾಕೂಟದಲ್ಲಿ ದೇಶದ  30ಕ್ಕೂ ಹೆಚ್ಚು ವಿವಿಧ ದೇಶಗಳ  ಸುಮಾರು 4000 ಕ್ರೀಡಾಪಟುಗಳು ಭಾಗವಹಿಸ ಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಕ್ರೀಡಾಕೂಟದ ತಾಂತ್ರಿಕ ತೀರ್ಪುಗಾರರಾಗಿ ಮಂಚನಬಲೆ ಶ್ರೀನಿವಾಸ್‍ರವರನ್ನು ಇಂಡಿಯನ್ ಒಲಂಫಿಕ್ಸ್ ತರಬೇತಿದಾರರಾದ ಡಾ|| ಸತ್ಯನಾರಾ ಯಣ್‍ ಆಯ್ಕೆ ಮಾಡಿದ್ದಾರೆ.

ತೀರ್ಪುಗಾರರಾಗಿ ಆಯ್ಕೆಯಾಗಿರುವ ಮಂಚನಬಲೆ ಶ್ರೀನಿವಾಸ್ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷರಾದ ಕೆ.ವಿ.ನವೀನ್‍ಕಿರಣ್ ಮತ್ತು ಪದಾಧಿಕಾರಿಗಳು ಅಭಿನಂದಿಸಿ ಶುಭ ಕೋರಿದ್ದಾರೆ ಎಂದು ತಿಳಿಸಿದ್ದಾರೆ.