ಮಾಧ್ಯಮ ಅಕಾಡೆಮಿಯಿಂದ ಪ್ರಥಮ ಛಾಯಾಚಿತ್ರ ಸ್ಪರ್ಧೆಹಾಗೂ ಪ್ರದರ್ಶನ

ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ. ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರ ಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾ ದಕರಿಂದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ  ಕರ್ನಾಟಕ ಸರ್ಕಾ ರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಕರ್ತರಿಗಾಗಿ ನೀಡುವ ಅಕ್ರಿಡೇಷನ್ ಕಾರ್ಡ್ ಹೊಂದಿ ರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು

photography
Profile Ashok Nayak Feb 6, 2025 10:14 PM

ಚಿಕ್ಕಬಳ್ಳಾಪುರ : ಕರ್ನಾಟಕ ಮಾಧ್ಯಮ ಅಕಾಡೆಮಿಯು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಕರ್ನಾಟಕದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ ಹಾಗೂ ಪ್ರದರ್ಶನವನ್ನು ಏರ್ಪಡಿಸಿದೆ. ಈ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಮೊದಲ ಮೂರು ಛಾಯಾಚಿತ್ರ ಗಳಿಗೆ ಕ್ರಮವಾಗಿ 35000 ರೂ., 25000 ರೂ. ಹಾಗೂ 15000 ರೂ. ನಗದು ಬಹುಮಾನ ನೀಡಲಾಗು ವುದು. ಆಯ್ದ ಅತ್ಯುತ್ತಮ ಛಾಯಾಚಿತ್ರಗಳನ್ನು ಹುಬ್ಬಳ್ಳಿ-ಧಾರವಾಡದಲ್ಲಿ ಮಾರ್ಚ್ ತಿಂಗಳಲ್ಲಿ ಅಕಾಡೆಮಿ ವತಿಯಿಂದ ಏರ್ಪಡಿಸಲಾಗುವ ಸುದ್ದಿ ಛಾಯಾಗ್ರಹಣ ಕುರಿತ ಕಾರ್ಯಾಗಾರದ ಸಂದರ್ಭದಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಇರಿಸಲಾಗುವುದು.

ಇದನ್ನೂ ಓದಿ:Chikkaballapur News: ನೂತನ ಬಿಜೆಪಿ ಜಿಲ್ಲಾಧ್ಯಕ್ಷ 2 ವಾರದಲ್ಲಿ ಬದಲಾಗಲಿದ್ದಾರೆ : ಹೆಚ್.ಆರ್.ಸಂದೀಪ್‌ರೆಡ್ಡಿ ಭವಿಷ್ಯ

ಸ್ಪರ್ಧೆಯ ಷರತ್ತುಗಳು: ಈ ಸ್ಪರ್ಧೆಗೆ ಪ್ರವೇಶ ಉಚಿತವಾಗಿದ್ದು, ದಿನಾಂಕ :೦೧-೦೧-.೨೦೨ ೪ ರಿಂದ ೩೧-೦೧-೨೦೨೫ ರ ಅವಧಿಯಲ್ಲಿ ಚಿತ್ರಿಸಿರುವ ಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸ್ವೀಕರಿಸಲಾಗುವುದು.  ಪ್ರತಿ ಸುದ್ದಿ ಛಾಯಾಚಿತ್ರ ಗ್ರಾಹಕರು ತಾವೇ ಚಿತ್ರಿಸಿರುವ ಎರಡು ಸುದ್ದಿ ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಸಲ್ಲಿಸಬಹುದು.

ಸುದ್ದಿ ಛಾಯಾಚಿತ್ರಗಳನ್ನು ಚಿತ್ರಿಸಿರುವುದಕ್ಕೆ ಯಾವುದೇ ಭೌಗೋಳಿಕ ಪರಿಮಿತಿ ಇರುವುದಿಲ್ಲ. ಪ್ರತಿ ಸ್ಪರ್ಧಿಯೂ ಅವರು ಸುದ್ದಿ ಛಾಯಾಚಿತ್ರ ಗ್ರಾಹಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಿಕೆಯ ಸಂಪಾದಕರಿAದ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ದೃಢೀಕರಣ ಪತ್ರ ಅಥವಾ  ಕರ್ನಾಟಕ ಸರ್ಕಾ ರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪತ್ರಕರ್ತರಿಗಾಗಿ ನೀಡುವ ಅಕ್ರಿಡೇಷನ್ ಕಾರ್ಡ್ ಹೊಂದಿರುವವರು ಅದರ ದೃಢೀಕೃತ ಪ್ರತಿಯನ್ನು ಕಡ್ಡಾಯವಾಗಿ ಅರ್ಜಿಯೊಂದಿಗೆ ಲಗತ್ತಿಸಬೇಕು.

ಛಾಯಾಚಿತ್ರಗಳ ಮೇಲೆ ಹೆಸರು, ಶೀರ್ಷಿಕೆ ಹಾಗೂ ವಾಟರ್ ಮಾರ್ಕ್ಗಳು ಇರಬಾರದು.  ಸ್ಪರ್ಧೆಗೆ ಕಳಿಸುವ ಛಾಯಾಚಿತ್ರಗಳ ಅಂದರೆ ಡಿಜಿಟಲ್ ಇಮೇಜ್ ಗಳನ್ನು ಎPಇಉ ಜಿoಡಿmಚಿಣ ನಲ್ಲಿ ಮಾತ್ರ ಸಲ್ಲಿಸಬೇಕು.  ಪ್ರದರ್ಶನಕ್ಕೆ ಆಯ್ಕೆಯಾಗುವ ಛಾಯಾಚಿತ್ರಗಳನ್ನು ೨೦''x ೩೦'' ಅಳತೆಯಲ್ಲಿ ಮುದ್ರಣ  ಮಾಡಿಸಬೇಕಾಗಿರುವುದರಿಂದ ನೀವು ಕಳಿಸುವ ಇಮೇಜ್ ಗಳು ೨೦''x ೩೦'' ಅಳತೆಯ ,೩೦೦ ಆPI ನಲ್ಲಿದ್ದು ಕನಿಷ್ಠ ೫ಒಃ ಗಾತ್ರದಲ್ಲಿರಬೇಕು.

ಮೊಬೈಲ್ ಕ್ಯಾಮೆರಾದಲ್ಲಿ ಚಿತ್ರಿಸಿರುವ ಚಿತ್ರಗಳನ್ನುಸ್ಪರ್ಧೆಗೆ ಸ್ವೀಕರಿಸಲಾಗುವುದಿಲ್ಲ. ಸ್ಪರ್ಧೆ ಯಲ್ಲಿ ಭಾಗವಹಿಸುವ ಸುದ್ದಿಛಾಯಾಚಿತ್ರಗಳು ಸಹಜವಾಗಿರಬೇಕು. ಚಿತ್ರದಲ್ಲಿನ ಯಾವುದೇ ಭಾಗ ವನ್ನು ತೆಗೆಯುವುದಾಗಲಿ ಅಥವಾ ಸೇರಿಸುವುದಾಗಲಿ ಮಾಡಿರಬಾರದು.

ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬ ಛಾಯಾಗ್ರಾಹಕರು ಮೀಡಿಯಾ ಅಕಾಡೆಮಿ ಕರ್ನಾಟಕ ವೆಬ್ಸೈಟ್ನಲ್ಲಿಇರುವ ನಿಗದಿತ ಅರ್ಜಿಯನ್ನುಆoತಿಟಿ ಟoಚಿಜ ಮಾಡಿಕೊಂಡು ಭರ್ತಿಮಾಡಿ, ತಮ್ಮ ಪಾಸ್ಪೋರ್ಟ್ ಅಳತೆಯ ಭಾವಚಿತ್ರದೊಂದಿಗೆ ಇಮೇಜ್ಗಳನ್ನು ಠಿhoಣo. ಞಚಿಡಿಟಿಚಿಣಚಿಞಚಿmeಜiಚಿಚಿಛಿಚಿಜemಥಿ@gmಚಿiಟ.ಛಿom ಇ-ಮೇಲ್ ವಿಳಾಸಕ್ಕೆ ದಿನಾಂಕ: ೧೫-೦೨-೨೦೨೫ ರಂದು ಸಂಜೆ ೫ಗಂಟೆ ಒಳಗಾಗಿ ಸಲ್ಲಿಸತಕ್ಕದ್ದು. ನಂತರ ಬಂದ ಚಿತ್ರಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ.

ಸ್ಪರ್ಧೆಗೆ ಬಂದಿರುವ ಛಾಯಾಚಿತ್ರಗಳನ್ನುಪ್ರಶಸ್ತಿಗೆ ಹಾಗೂ ಪ್ರದರ್ಶನಕ್ಕೆಆಯ್ಕೆಮಾಡಲು ಸುದ್ದಿ ಛಾಯಾಗ್ರಹಣ ಕ್ಷೇತ್ರದಲ್ಲಿಅನುಭವ ಹೊಂದಿರುವ ಮೂವರು ತೀರ್ಪುಗಾರರಿದ್ದುಅವರು ತೆಗೆದು ಕೊಂಡ ತೀರ್ಮಾನವೇ ಅಂತಿಮವಾಗಿರುತ್ತದೆ.
ಪ್ರಶಸ್ತಿಗೆ ಆಯ್ಕೆಯಾದ ಮೂರು ಛಾಯಾಚಿತ್ರಗಳಿಗೆ ಪ್ರಥಮ ಬಹುಮಾನ: ರೂ.35000/ ದ್ವಿತೀಯ ಬಹುಮಾನ: ರೂ.25000, ಹಾಗೂ ತೃತೀಯ ಬಹುಮಾನ: ರೂ.15000ಗಳನ್ನು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ೯೪೪೮೨೨೭೭೬೮ ಹಾಗೂ ೯೪೪೯೨೪೫೯೮೦ ನ್ನು ಸಂಪರ್ಕಿಸಬಹುದು

Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?