ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಜಾಮಿಯಾ ಮಸೀದಿಯಿಂದ ಪೊಲೀಸ್ ಅಧಿಕಾರಿಗಳಿಗೆ ಸನ್ಮಾನ

ಬಾಗೇಪಲ್ಲಿ ವೃತ್ತದ ಬಳಿ ಇರುವ ಈದ್ಗಾ ಮೈದಾನದಲ್ಲಿ ನಮಾಜ್ ಮುಕ್ತಾಯವಾದ ನಂತರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಜಾ ಇಮಾಮ್ ಖಾಸಿಂ, ಡಿವೈಎಸ್ಪಿ ಮುರಳೀಧರ್, ಸರ್ಕಲ್ ಇನ್ಸ್‌ ಪೆಕ್ಟರ್ ವೆಂಕಟರವಣಪ್ಪ, ವಿ.ಜಿ.ಕುಮಾರ್, ಶಿವರಾಜ್ ಅವರನ್ನು ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಗೌರವಿಸಲಾಯಿತು.

ಜಾಮಿಯಾ ಮಸೀದಿಯಿಂದ ಪೊಲೀಸ್ ಅಧಿಕಾರಿಗಳಿಗೆ ಸನ್ಮಾನ

ರಂಜಾನ್ ಹಬ್ಬದ ಈದುಲ್ ಫಿತರ್ ಅಂಗವಾಗಿ ನಡೆದ ಶಾಂತಿಯ ಮೆರವಣಿಗೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡ ಜಿಲ್ಲಾ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಚಿಂತಾಮಣಿ ನಗರದ ಜಾಮಿಯಾ ಮಸೀದಿ ಸಮಿತಿ ಪದಾಧಿಕಾರಿಗಳು ಆತ್ಮೀಯವಾಗಿ ಸನ್ಮಾನಿಸಿದರು.

Profile Ashok Nayak Apr 2, 2025 9:48 AM

ಚಿಂತಾಮಣಿ: ರಂಜಾನ್ ಹಬ್ಬದ ಈದುಲ್ ಫಿತರ್ ಅಂಗವಾಗಿ ನಡೆದ ಶಾಂತಿಯ ಮೆರವಣಿಗೆ ಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡ ಜಿಲ್ಲಾ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಚಿಂತಾಮಣಿ ನಗರದ ಜಾಮಿಯಾ ಮಸೀದಿ ಸಮಿತಿ ಪದಾಧಿಕಾರಿಗಳು ಆತ್ಮೀಯವಾಗಿ ಸನ್ಮಾನಿಸಿದರು.

ಇದನ್ನೂ ಓದಿ: Chikkaballapur(Chinthamani) News: ಮರುಗಮಲ್ಲ ಗ್ರಾಮದಲ್ಲಿ ಅದ್ದೂರಿಯಾಗಿ ನಡೆದ ಗುರುವಂದನಾ ಕಾರ್ಯಕ್ರಮ

ಬಾಗೇಪಲ್ಲಿ ವೃತ್ತದ ಬಳಿ ಇರುವ ಈದ್ಗಾ ಮೈದಾನದಲ್ಲಿ ನಮಾಜ್ ಮುಕ್ತಾಯವಾದ ನಂತರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಜಾ ಇಮಾಮ್ ಖಾಸಿಂ, ಡಿವೈಎಸ್ಪಿ ಮುರಳೀಧರ್, ಸರ್ಕಲ್ ಇನ್ಸ್‌ ಪೆಕ್ಟರ್ ವೆಂಕಟರವಣಪ್ಪ, ವಿ.ಜಿ.ಕುಮಾರ್, ಶಿವರಾಜ್ ಅವರನ್ನು ಹೃದಯಸ್ಪರ್ಶಿ ಯಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜಾಮಿಯ ಮಸೀದಿ ಅಧ್ಯಕ್ಷರಾದ ಮೂನ್ ಸ್ಟಾರ್ ಗೌಸ್ ಪಾಷಾ,ಕಾರ್ಯದರ್ಶಿ ಇನಾಯತ್ ಶರೀಫ್,ಮುಜೀರ್, ಸಮೀವುಲ್ಲಾ, ಶೇಕ್ ಸಾದಿಕ್ ರಜ್ವಿ, ಸಿಕಂದರ್, ಜಮೀರ್ ಪಾಷಾ ,ಟಿಪ್ಪು, ಡಾ!ಅಲ್ತಾಫ್ ಸೇರಿದಂತೆ ಮತ್ತಿತರರು ಇದ್ದರು.