ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Rakhi from Brahmakumaris: ಜಿಲ್ಲಾಧಿಕಾರಿ, ತಹಸೀಲ್ದಾರ್‌ಗೆ ಬ್ರಹ್ಮಕುಮಾರಿಯರಿಂದ ರಾಖಿ

ರಕ್ಷಾಬಂಧನವು ಸಹೋದರ–ಸಹೋದರಿಯರ ಪವಿತ್ರ ಬಾಂಧವ್ಯವನ್ನು ಸಾರುವ ಹಬ್ಬವಾಗಿದ್ದು, ‘ಒಬ್ಬ ದೇವರು–ಒಂದು ವಿಶ್ವ ಕುಟುಂಬ’ ಹಾಗೂ ‘ವಸುಧೈವ ಕುಟುಂಬಕಂ’ ಎಂಬ ವಿಶಾಲ ಮಾನವೀ ಯ ದೃಷ್ಟಿಕೋನದೊಂದಿಗೆ ಎಲ್ಲರಿಗೂ ರಾಖಿ ಕಟ್ಟಲಾಗುತ್ತಿದೆ ಎಂದು ಬ್ರಹ್ಮಕುಮಾರಿ ಶಾಂತಕ್ಕ ಅವರು ತಿಳಿಸಿದರು.

ಜಿಲ್ಲಾಧಿಕಾರಿ, ತಹಸೀಲ್ದಾರ್‌ಗೆ ಬ್ರಹ್ಮಕುಮಾರಿಯರಿಂದ ರಾಖಿ

-

Profile
Ashok Nayak Aug 26, 2026 10:26 PM

ಚಿಕ್ಕಬಳ್ಳಾಪುರ: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಹೋದರಿಯರು ರಕ್ಷಾಬಂಧನದ ಅಂಗವಾಗಿ ಜಿಲ್ಲಾಧಿಕಾರಿ ಜಿ.ಪ್ರಭು ಹಾಗೂ ತಹಸೀಲ್ದಾರ್ ಅವರಿಗೆ ರಾಖಿ ಕಟ್ಟಿ, ಸಿಹಿ ಹಂಚಿ ಶುಭಾಶಯ ಕೋರಿದರು.

Rakhi frm Brahmakumari_2

ರಕ್ಷಾಬಂಧನವು ಸಹೋದರ–ಸಹೋದರಿಯರ ಪವಿತ್ರ ಬಾಂಧವ್ಯವನ್ನು ಸಾರುವ ಹಬ್ಬವಾಗಿದ್ದು, ‘ಒಬ್ಬ ದೇವರು–ಒಂದು ವಿಶ್ವ ಕುಟುಂಬ’ ಹಾಗೂ ‘ವಸುಧೈವ ಕುಟುಂಬಕಂ’ ಎಂಬ ವಿಶಾಲ ಮಾನವೀಯ ದೃಷ್ಟಿಕೋನದೊಂದಿಗೆ ಎಲ್ಲರಿಗೂ ರಾಖಿ ಕಟ್ಟಲಾಗುತ್ತಿದೆ ಎಂದು ಬ್ರಹ್ಮಕುಮಾರಿ ಶಾಂತಕ್ಕ ಅವರು ತಿಳಿಸಿದರು.

ಇದನ್ನೂ ಓದಿ: Chikkaballapur News: ಪಾರ್ಥೇನಿಯಂ ಮುಕ್ತ ಗ್ರಾಮ ನಿರ್ಮಾಣಕ್ಕೆ ಕೈಜೋಡಿಸಿ: ಡಾ. ಕೆ.ಎನ್.ಗೀತಾ

ಜಿಲ್ಲಾಧಿಕಾರಿ ಜಿ.ಪ್ರಭು ಹಾಗೂ ತಹಸೀಲ್ದಾರ್ ಅವರಿಗೆ ರಾಖಿ ಕಟ್ಟಿದ ಬ್ರಹ್ಮಕುಮಾರಿ ಶಾಂತಕ್ಕ, ತಿಲಕವಿಟ್ಟು ಸಿಹಿ ಹಂಚಿದರು. ಈ ಸಂದರ್ಭದಲ್ಲಿ ಇಂದ್ರಕ್ಕ ಹಾಗೂ ಶಿವಮ್ಮ ಸೇರಿದಂತೆ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸಹೋದರಿಯರು ಉಪಸ್ಥಿತರಿದ್ದರು.