ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Gudibande News: ಪೌರಕಾರ್ಮಿಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಖಜಾಂಚಿ ಶ್ರೀನಿವಾಸ, ಸಂಘಟನಾ ಕಾರ್ಯದರ್ಶಿಯಾಗಿ ಎ.ಜಿ.ಗಂಗಯ್ಯ, ಕಾನೂನು ಸಲಹೆಗಾರರಾಗಿ ಅಶ್ವತ್ಥಪ್ಪ, ಜಿಲ್ಲಾ ಜಂಟಿ ಕಾರ್ಯದರ್ಶಿಯಾಗಿ ಪದ್ಮನಾಭ, ಜಿಲ್ಲಾ ನಿರ್ದೇಶಕರಾಗಿ ಲೋಕೇಶ್, ಗಂಗಾಧರ್‍, ತಾಲೂಕು ನಿರ್ದೇಶಕರಾಗಿ ಕೆ.ವೆಂಕಟೇಶ್, ಚಿಕ್ಕಗಂಗಯ್ಯ, ಅಶ್ವತ್ಥಮ್ಮ, ಶ್ರೀನಿವಾಸ, ಚಿಕ್ಕಮುನಿಶಾಮಿ ರವರುಗಳು ಆಯ್ಕೆಯಾಗಿದ್ದಾರೆ.

ಪೌರಕಾರ್ಮಿಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು -

Profile
Ashok Nayak Jul 2, 2026 7:56 PM

ಗುಡಿಬಂಡೆ: ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ಜಿಲ್ಲಾಧ್ಯಕ್ಷ ಸಿ.ಎನ್.ವೆಂಕಟೇಶ್'ರವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಈ ಆಯ್ಕೆ ಜರುಗಿತು.

ನೂತನ ಪದಾಧಿಕಾರಿಗಳು: ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಬಿ.ನರಸಿಂಹಪ್ಪ, ಗೌರವಾಧ್ಯಕ್ಷರಾಗಿ ಪಪಂ ಮುಖ್ಯಾಧಿಕಾರಿ ಆರತಿ, ಕಾರ್ಯದರ್ಶಿಯಾಗಿ ಸುಬ್ರಮಣಿ, ಉಪಾಧ್ಯಕ್ಷರಾಗಿ ಮಂಜುನಾಥ್, ಖಜಾಂಚಿ ಶ್ರೀನಿವಾಸ, ಸಂಘಟನಾ ಕಾರ್ಯದರ್ಶಿಯಾಗಿ ಎ.ಜಿ.ಗಂಗಯ್ಯ, ಕಾನೂನು ಸಲಹೆಗಾರರಾಗಿ ಅಶ್ವತ್ಥಪ್ಪ, ಜಿಲ್ಲಾ ಜಂಟಿ ಕಾರ್ಯದರ್ಶಿಯಾಗಿ ಪದ್ಮನಾಭ, ಜಿಲ್ಲಾ ನಿರ್ದೇಶಕರಾಗಿ ಲೋಕೇಶ್, ಗಂಗಾಧರ್‍, ತಾಲೂಕು ನಿರ್ದೇಶಕರಾಗಿ ಕೆ.ವೆಂಕಟೇಶ್, ಚಿಕ್ಕಗಂಗಯ್ಯ, ಅಶ್ವತ್ಥಮ್ಮ, ಶ್ರೀನಿವಾಸ, ಚಿಕ್ಕಮುನಿಶಾಮಿ ರವರುಗಳು ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: Gudibande News: ಪ್ರತ್ಯೇಕ ವಿಧಾನಸಭಾ ಕ್ಷೇತ್ರಕ್ಕಾಗಿ ನಿವೃತ್ತ ನೌಕರರ ಸಂಘದ ವತಿಯಿಂದ ಮನವಿ ಪತ್ರ ಸಲ್ಲಿಕೆ