ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಜೂ.4, 5 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾಕೂಟ

ಜೂ.4ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿದೆ. 08, 10, 12, 14, 16 ವಯೋಮಾನದ ಬಾಲಕ ಬಾಲಕಿಯರ ಕ್ರೀಡಾಕೂಟ ನಡೆಯುತ್ತಿದ್ದು, ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾ ಪಟುಗಳು ಜೂ.4ರ ಬೆಳಿಗ್ಗೆ ೬ ಗಂಟೆಗೆ ಕಂಠೀರವ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕಿದೆ.

ಜೂ.4, 5 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕ್ರೀಡಾಕೂಟ

ಮಂಚನಬಲೆ ಶ್ರೀನಿವಾಸ್ -

Profile
Ashok Nayak Jun 2, 2026 11:21 PM

ಚಿಕ್ಕಬಳ್ಳಾಪುರ: ಜೂ.4ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿದೆ. 08, 10, 12, 14, 16 ವಯೋಮಾನದ ಬಾಲಕ ಬಾಲಕಿಯರ ಕ್ರೀಡಾಕೂಟ ನಡೆಯುತ್ತಿದ್ದು, ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾ ಪಟುಗಳು ಜೂ.4ರ ಬೆಳಿಗ್ಗೆ ೬ ಗಂಟೆಗೆ ಕಂಠೀರವ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳ ಬೇಕಿದೆ.

ಹೆಚ್ಚಿನ ಮಾಹಿತಿಗಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಅಥ್ಲೇಟಿಕ್ಸ್ ಸಂಸ್ಥೆಯ ಪ್ರಧಾನ ಕಾರ್ಯ ದರ್ಶಿ ಮಂಚನಬಲೆ ಶ್ರೀನಿವಾಸ, ದೂರವಾಣಿ ಸಂಖ್ಯೆ: 9740615534 ಮತ್ತು ಜಿಲ್ಲಾ ಜಂಟಿ ಕಾರ್ಯದರ್ಶಿ ಜಯಂತಿ ಗ್ರಾಮ ನಾರಾಯಣಸ್ವಾಮಿ ದೂರವಾಣಿ ಸಂಖ್ಯೆ: 8971823974 ಕರೆ ಮಾಡಿ ಸಂಪರ್ಕಿಸಲು ಕೋರಲಾಗಿದೆ.

ಇದನ್ನೂ ಓದಿ: IPL 2026: ವೈಭವ್‌ ಸೂರ್ಯವಂಶಿ ಬಗ್ಗೆ ದೊಡ್ಡ ಹೇಳಿಕೆ ನೀಡಿದ ಸುನೀಲ್‌ ಗವಾಸ್ಕರ್‌!