ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Chikkaballapur News: ಪ್ರಸವ ಪೂರ್ವ ಹಾಗೂ ಗರ್ಭಪೂರ್ವ ಲಿಂಗ ಪತ್ತೆ ತಂತ್ರಗಳ ತರಬೇತಿ ಕಾರ್ಯಾಗಾರ

ತಾಲೂಕಿನ ಅರೂರಿನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜ್‌ನಲ್ಲಿ ಕೈಗೊಂಡಿದ್ದ ಪ್ರಸವಪೂರ್ವ ಹಾಗೂ ಗರ್ಭಪೂರ್ವ ಲಿಂಗ ಪತ್ತೆ ತಂತ್ರಗಳ ತರಬೇತಿ ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿದರು. ಪ್ರತಿಯೊಬ್ಬರು ಭ್ರೂಣ ಲಿಂಗ ಪತ್ತೆ ತಡೆಯುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಬೇಕು. ಇದರ ಮೂಲಕ ಲಿಂಗಾನುಪಾತದಲ್ಲಿ ಸಮಾನತೆಯನ್ನು ಕಾಪಾಡಿಕೊಳ್ಳಬೇಕು.

ತರಬೇತಿ ಕಾರ್ಯಾಗಾರ

ಲಿಂಗಾನುಪಾತ ತಾರತಮ್ಯವು ಸಮಾಜದ ಮೇಲೆ ಅತಿ ಕೆಟ್ಟ ದುಷ್ಪರಿಣಾಮ ಬೀರುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ವೈ.ನವೀನ್ ಭಟ್ ಕಳವಳ ವ್ಯಕ್ತಪಡಿಸಿದರು.

Profile Ashok Nayak Jul 12, 2025 11:23 PM

ಚಿಕ್ಕಬಳ್ಳಾಪುರ: ಲಿಂಗಾನುಪಾತ ತಾರತಮ್ಯವು ಸಮಾಜದ ಮೇಲೆ ಅತಿ ಕೆಟ್ಟ ದುಷ್ಪರಿಣಾಮ ಬೀರುತ್ತದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ವೈ.ನವೀನ್ ಭಟ್ ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: Chikkaballapur News: ಕಾಯ್ದೆಗಳು ಕಾರ್ಮಿಕರ ಬದುಕನ್ನು ದುಸ್ತರಗೊಳಿಸುತ್ತದೆ: ಜಿ.ಸಿದ್ದಗಂಗಪ್ಪ

ತಾಲೂಕಿನ ಅರೂರಿನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜ್‌ನಲ್ಲಿ ಕೈಗೊಂಡಿದ್ದ ಪ್ರಸವ ಪೂರ್ವ ಹಾಗೂ ಗರ್ಭ ಪೂರ್ವ ಲಿಂಗ ಪತ್ತೆ ತಂತ್ರಗಳ ತರಬೇತಿ ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿ ದರು. ಪ್ರತಿಯೊಬ್ಬರು ಭ್ರೂಣ ಲಿಂಗ ಪತ್ತೆ ತಡೆಯುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡಬೇಕು. ಇದರ ಮೂಲಕ ಲಿಂಗಾನುಪಾತದಲ್ಲಿ ಸಮಾನತೆಯನ್ನು ಕಾಪಾಡಿಕೊಳ್ಳಬೇಕು. ಇಲ್ಲದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಆರೋಗ್ಯ ಇಲಾಖೆಯ ಉಪನಿರ್ದೇಶಕ ವಿವೇಕ್ ದೊರೈ, ಮಮತಾ, IಖIಂ ಅಧ್ಯಕ್ಷ ಪ್ರವೀಣ್, ಕಾರ್ಯದರ್ಶಿ ಡಾ ವಿಜಯ ಸರದಿ,ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ ಎಸ್.ಎಸ್.ಮಹೇಶ್ ಕುಮಾರ್, ಪ್ಯಾರಾ ಮಡಿಕಲ್ ನೋಡಲ್ ಅಧಿಕಾರಿ ವೆಂಕಟೇಶ್, ಪ್ರೊಫೆಸರ್ ಅರ್ಜುನ್ ಬಹದ್ದೂರ್ ಮತ್ತಿತರರು ಇದ್ದರು.