ಬಸವರಾಜ ಹೊರಟ್ಟಿಯವರ ಕಾರು ಅಪಘಾತ

ಬಸವರಾಜ ಹೊರಟ್ಟಿಯವರ ಕಾರು ಅಪಘಾತ

image-d09426cc-fba3-4070-9a8d-a7862423a230.jpg
Profile Vishwavani News August 7, 2022
image-026f5f09-d3c5-4e48-a35c-f5e7a2622710.jpg image-aa08528c-47ae-448a-be63-c1412847b0e7.jpg ಹುಬ್ಬಳ್ಳಿ: ಸಮಾರಂಭ ಮುಗಿಸಿಕೊಂಡು ಹೋಗುತ್ತಿದ್ದ ವೇಳೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿಯವರ ಕಾರು ಅಪಘಾತಕ್ಕೀಡಾಗಿದೆ. ಬಿ.ವಿ.ಬಿ ಕಾಲೇಜಿನಲ್ಲಿ ಭಾನುವಾರ ನಡೆದ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದ ಬಳಿಕ ಈ ಘಟನೆ ನಡೆದಿದೆ. ಹೊರಟ್ಟಿಯವರ ಕಾರು ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಈ ವೇಳೆ ಬೈಕ್‌ ಸವಾರ ಕೆಂಚಪ್ಪ ಗೂಡಣ್ಣನವರ ಅವರಿಗೆ ಗಾಯವಾಗಿದೆ. ಘಟನೆ ನಡೆದ 10 ನಿಮಿಷ ಸ್ಥಳದಲ್ಲಿದ್ದ ಹೊರಟ್ಟಿ, ನಂತರ ಅಲ್ಲಿಂದ ಮತ್ತೊಂದು ವಾಹನದಲ್ಲಿ ತೆರಳಿದ್ದಾರೆ.
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ