ಗದಗ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ಗದಗ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Vishwavani News
August 2, 2022
ಗದಗ: ಜಿಲ್ಲಾದ್ಯಂತ ಮಂಗಳವಾರ ಬೆಳಗಿನಿಂದ ವ್ಯಾಪಕ ಮಳೆ ಸುರಿಯುತ್ತಿದೆ. ಇಂಥ ಮಳೆಯಲ್ಲೂ ಅಂಗನವಾಡಿ, ಶಾಲಾ ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಶಾಲಾ-ಕಾಲೇಜು ತಲುಪಲಾಗದೇ, ಪರದಾಡುತ್ತಿದ್ದನ್ನು ಗಣನೆಗೆ ತೆಗೆದುಕೊಂಡು ಗದಗ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಗದಗ ಜಿಪಂ ಸಿಇಓ ಸುಶೀಲಾ ತಿಳಿಸಿದ್ದಾರೆ.
ಮಳೆಯ ಹಿನ್ನಲೆಯಲ್ಲಿ ಯಲ್ಲೋ ಅಲರ್ಟ್‌ನಲ್ಲಿ 19 ಜಿಲ್ಲೆಗಳ ಪೈಕಿ ಕೊಪ್ಪಳ-ಗದಗ ಸೇರಿದಂತೆ ವಿವಿಧ ಜಿಲ್ಲಾಡಳಿತಗಳು ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿವೆ.