79th Kalyana Karnataka Utsava Day: 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಸರ್ದಾರ್ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ
ಸಿಎಂ ಡಿ.ಕೆ ಶಿವಕುಮಾರ್ ಅವರು 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಗುರುವಾರ ಮಾಲಾರ್ಪಣೆ ಮಾಡಿದರು. ಸಚಿವರಾದ ಪ್ರಿಯಾಂಕ್ ಖರ್ಗೆ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ ವೈ ಪಾಟೀಲ್, ಬಿ.ಆರ್ ಪಾಟೀಲ್, ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಜಗದೇವ ಗುತ್ತೇದಾರ್, ಪ್ರವೀಣ್ ಪಾಟೀಲ್ ಹರವಾಳ, ಹೋರಾಟಗಾರ ಲಕ್ಷ್ಮಣ ದಸ್ತಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.
-
Ashok Nayak
Sep 17, 2026 9:26 AM
ಸಿಎಂ ಡಿ.ಕೆ ಶಿವಕುಮಾರ್ ಅವರು 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ಗುರುವಾರ ಮಾಲಾರ್ಪಣೆ ಮಾಡಿದರು.
ಸಚಿವರಾದ ಪ್ರಿಯಾಂಕ್ ಖರ್ಗೆ, ಶಾಸಕರಾದ ಅಲ್ಲಮಪ್ರಭು ಪಾಟೀಲ, ಎಂ ವೈ ಪಾಟೀಲ್, ಬಿ.ಆರ್ ಪಾಟೀಲ್, ಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಜಗದೇವ ಗುತ್ತೇದಾರ್, ಪ್ರವೀಣ್ ಪಾಟೀಲ್ ಹರವಾಳ, ಹೋರಾಟಗಾರ ಲಕ್ಷ್ಮಣ ದಸ್ತಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.
ದೇಶಕ್ಕೆ ಸ್ವಾತಂತ್ರ್ಯ ಬಂದು 1 ವರ್ಷ 11 ತಿಂಗಳು ಬಳಿಕ ನಮ್ಮ ಕಲ್ಯಾಣ ಕರ್ನಾಟಕಕ್ಕೆ ಸ್ವಾತಂತ್ರ್ಯ ಸಿಕ್ಕಿದೆ.