ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Power Cut: ಗಮನಿಸಿ; ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದು ವಿದ್ಯುತ್‌ ವ್ಯತ್ಯಯ

ನಗರದ ಹಲವೆಡೆ ಇಂದು ವಿದ್ಯುತ್‌ ಕಡಿತವಾಗಲಿದೆ. ಇಂದು ಬೆಳಿಗ್ಗೆ 11:00 (Power Cut) ಗಂಟೆಯಿಂದ ಸಂಜೆ 16:00 ಗಂಟೆಯವರೆಗೆ 66/11ಕೆ.ವಿ ಮಾನ್ಯತಾ ಟೆಕ್ ಪಾರ್ಕ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ವಿದ್ಯುತ್‌ ವ್ಯತ್ಯಯ ಆಗಲಿದೆ.

ಬೆಂಗಳೂರಿನ  ಈ ಏರಿಯಾಗಳಲ್ಲಿ ವಿದ್ಯುತ್‌ ವ್ಯತ್ಯಯ

-

Vishakha Bhat Heggar
Vishakha Bhat Heggar Jun 18, 2025 8:25 AM

ಬೆಂಗಳೂರು: ನಗರದ ಹಲವೆಡೆ ಇಂದು ವಿದ್ಯುತ್‌ ಕಡಿತವಾಗಲಿದೆ. (Power Cut) ಇಂದು ಬೆಳಿಗ್ಗೆ 11:00 ಗಂಟೆಯಿಂದ ಸಂಜೆ 16:00 ಗಂಟೆಯವರೆಗೆ 66/11ಕೆ.ವಿ ಮಾನ್ಯತಾ ಟೆಕ್ ಪಾರ್ಕ್ ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂಬುದಾಗಿ ಬೆಸ್ಕಾಂ ತಿಳಿಸಿದೆ. ಸಹಕರಿಸಲು ಬೆಸ್ಕಾಂ ಕೋರಿದೆ.

ಡೆಲಿಟಿ, ಫಿಲಿಪ್ಸ್, ಇಕ್ಯುಬೇಟರ್, IBM D4 ಬ್ಲಾಕ್, IBM D1 & D2 ಬ್ಲಾಕ್, IBM D3 ಬ್ಲಾಕ್, F2 ಬ್ಲಾಕ್, L6 ಸೀಮೆನ್ಸ್, ಮಾನ್ಯತಾ ರೆಸಿಡೆನ್ಸಿ, B.T.S ಲೌಸೆಂಟ್, Anz H ಬ್ಲಾಕ್, C4 ಬ್ಲಾಕ್, ಗೋದ್ರೇಜ್ ಅಪಾರ್ಟ್‌ಮೆಂಟ್, ಹೆಬ್ಬಾಳ್ ಕೆಂಪಾಪುರ, ಲಾಯ್‌ಔಟ್, ವಿನ್ಯಾಕ ವೆಂಕಟಾವಿ ಲೇಔಟ್, JNC, L5 ನೋಕಿಯಾ ಬ್ಲಾಕ್, G1 ಬ್ಲಾಕ್, MFAR, ಮಧುವನ M2 ಬ್ಲಾಕ್, ರಾಚೇನಹಳ್ಳಿಯಲ್ಲಿ ಕರೆಂಟ್ ಇರುವುದಿಲ್ಲ.

ಶ್ರೀರಾಂಪುರ, ಚಾಮುಂಡೇಶ್ವರಿ ಲೇಔಟ್, ರಾಯಲ್ ಎನ್‌ಕ್ಲೇವ್, ಮೇಸ್ತ್ರಿ ಪಾಳ್ಯ, ಥಣಿಸಂದ್ರ, SNN ಕ್ಲರ್ಮಾಂಟ್ ಅಪಾರ್ಟ್‌ಮೆಂಟ್, ಕಾರ್ಲೆ, ಬಿ.ನಾರಾಯಣಪುರ ಕ್ರಾಸ್, ಮಂತ್ರಿಆಫ್ ಲಿಥೌಟ್, ಬೋರ್ಡ್ ಲಿಥೌಟ್ ಲೇಔಟ್, ಅಮರಜೋತಿ ಲೇಔಟ್, ಮರಿಯಣ್ಣ ಪಾಳ್ಯ, ಉಮಿಯಾ ವೇಗ, ಜೆಎನ್‌ಸಿ, ಗೋದ್ರೇಜ್ ಅಪಾರ್ಟ್‌ಮೆಂಟ್‌ಗಳು, ಬ್ರಿಗೇಡ್ ಕೆನಡಿಯಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

ರಾಜ್ಯದ ಹಲವೆಡೆ ಮುಂದುವರಿದ ಮಳೆ

ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಬೆಳಗಾವಿ, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ಬೆಳಗಾವಿ, ಹಾಸನ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.