ಭಿಕ್ಷಾಟನೆಯಲ್ಲಿ ತೊಡಗಿದವರನ್ನು ರಕ್ಷಣೆ ಮಾಡಿದ ಅಧಿಕಾರಿಗಳು

ಭಿಕ್ಷಾಟನೆಯಲ್ಲಿ ತೊಡಗಿದವರನ್ನು ರಕ್ಷಣೆ ಮಾಡಿದ ಅಧಿಕಾರಿಗಳು

image-290688dc-9e22-4e21-8762-4efefaafe959.jpg
Profile Vishwavani News Oct 12, 2022 5:36 PM
image-b0d826aa-fb5a-48db-a5e9-fd7d9ea6058a.jpg
image-b0f01282-1ca9-49d2-8ca9-c1a82f5b7a21.jpg
ಕೊಲ್ಹಾರ: ಸಾರ್ವಜನಿಕವಾಗಿ ಭಿಕ್ಷಾಟನೆಯಲ್ಲಿ ತೊಡಗಿದ ಕೆಲ ಭಿಕ್ಷುಕರನ್ನು ವಿಜಯಪುರ ನಿರಾಶ್ರಿತ ಪರಿಹಾರ ಕೇಂದ್ರದ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದುಕೊಂಡರು. ಬುಧವಾರ ಪಟ್ಟಣದಲ್ಲಿ ಅನೇಕ ಭಿಕ್ಷುಕರು ಭಿಕ್ಷಾಟನೆಯಲ್ಲಿ ತೊಡಗಿದ್ದರು ನಿರಾಶ್ರಿತ ಕೇಂದ್ರದ ಅಧಿಕಾರಿಗಳು ಭಿಕ್ಷಾಟನೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆದುಕೊಂಡು ವಿಜಯಪುರ ನಿರಾಶ್ರಿತ ಕೇಂದ್ರಕ್ಕೆ ರವಾನಿಸಿದರು. ಈ ಸಂದರ್ಭದಲ್ಲಿ ನಿರಾಶ್ರಿತ ಕೇಂದ್ರದ ಹೆಡ್ ವಾರ್ಡರ್ ರಾಜು ಚವ್ಹಾಣ ಮಾತನಾಡಿ ವಿಜಯಪುರ ನಿರಾಶ್ರಿತ ಕೇಂದ್ರದ ಅಧಿಕ್ಷಕರಾದ ಬಸವರಾಜ ನಾಟಿಕಾರ್ ಅವರ ನೇತೃತ್ವದಲ್ಲಿ ಭಿಕ್ಷಾಟನೆ ತೊಡಗಿದವರನ್ನು ವಶಕ್ಕೆ ಪಡೆದು ನಿರಾಶ್ರಿತ ಕೇಂದ್ರಕ್ಕೆ ರವಾನಿಸಲಾಗುತ್ತಿದೆ. ಕರ್ನಾಟಕ ಭಿಕ್ಷಾಟನೆ ನಿಷೇಧ ಅಧಿನಿಯಮ 1975 ಸೆಕ್ಷನ್ 3 ರ ಅನ್ವಯ ಭಿಕ್ಷೆ ಬೇಡುವುದು ನಿಷೇಧಿಸಲಾಗಿದೆ. ಭಿಕ್ಷೆ ಬೇಡುವುದು ನಿಷೇಧವಿದ್ದರು ಕೂಡ ಬುಧವಾರ ಭಿಕ್ಷಾಟನೆಯಲ್ಲಿ ತೊಡಗಿದ ಹಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಶಕ್ಕೆ ಪಡೆದವರನ್ನು ವಿಜಯಪುರ ನಿರಾಶ್ರಿತ ಕೇಂದ್ರಕ್ಕೆ ರವಾನಿಸಲಾಗುವುದು ಎಂದು ಹೇಳಿದರು.
Kichcha Sudeep and Rajath Kishan
7:31 AM January 29, 2025

Rajath BBK 11: ಫಿನಾಲೆಯಲ್ಲಿ ಯುವನ್​ಗೆ ಸುದೀಪ್ ಗಿಫ್ಟ್ ಕೊಟ್ಟ ಚೈನ್ ಬೆಲೆ ಎಷ್ಟು?, ರಜತ್ ಏನಂದ್ರು?

Bus accident
6:06 PM January 25, 2025

Bus Accident: ಬಸ್‌ನಿಂದ ತಲೆ ಹೊರ ಹಾಕಿದ ಮಹಿಳೆ; ಲಾರಿ ಡಿಕ್ಕಿಯಾಗಿ ತುಂಡಾಗಿ ಬಿದ್ದ ರುಂಡ!

Robbery
3:26 PM January 28, 2025

Robbery: ತಿಪಟೂರು ಎಪಿಎಂಸಿ ಮಾರುಕಟ್ಟೆಯಿಂದ 3,635 ಕೆಜಿ ಕೊಬ್ಬರಿ ಹೊತ್ತೊಯ್ದ ಕಳ್ಳರು

Lokayukta Raid in T.Begur
10:22 PM January 24, 2025

Lokayukta Raid: 5 ಬಾರಿ ಸಸ್ಪೆಂಡ್‌ ಆದ್ರೂ ತೀರದ ಲಂಚದ ದಾಹ; 20 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಟಿ.ಬೇಗೂರು ಪಿಡಿಒ

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

BBK 11 Final Elimination (1)
7:49 PM January 25, 2025

BBK 11 Final: ಬಿಗ್ ಬಾಸ್ ಫಿನಾಲೆಯಲ್ಲಿ ನಡೆಯಿತು ಎರಡು ಶಾಕಿಂಗ್ ಎಲಿಮಿನೇಷನ್: ಔಟ್ ಆಗಿದ್ದು ಇವರೇ

Hanumantha BBK 11 Winner
8:44 PM January 26, 2025

BBK 11 Winner: ಅಧಿಕೃತ ಘೋಷಣೆಗು ಮುನ್ನವೇ ರಿವೀಲ್ ಆಯ್ತು ಬಿಗ್ ಬಾಸ್ ಸೀಸನ್ 11ರ ವಿನ್ನರ್ ಯಾರೆಂದು: ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?