S. L. Bhyrappa: ಖ್ಯಾತ ಸಾಹಿತಿ ಎಸ್.ಎಲ್ ಭೈರಪ್ಪ ಇನ್ನಿಲ್ಲ
ಕನ್ನಡದ ಖ್ಯಾತ ಸಾಹಿತಿ ಎಸ್.ಎಲ್ ಭೈರಪ್ಪ ಅವರು ಇಂದು ವಿಧಿವಶರಾಗಿದ್ದಾರೆ. ಇವರು 1934 ರ 26 ರಂದು ಹಾಸನ ಜಿಲ್ಲೆಯ ಸಂತೇಶಿವರದಲ್ಲಿ ಜನಿಸಿದರು.
-
Rakshita Karkera
Sep 24, 2025 2:49 PM
ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ಎಸ್.ಎಲ್ ಭೈರಪ್ಪ ಅವರು ಇಂದು ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಳುತ್ತಿದ್ದ ಅವರು ಇಂದು ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಇವರು 1934 ರ 26 ರಂದು ಹಾಸನ ಜಿಲ್ಲೆಯ ಸಂತೇಶಿವರದಲ್ಲಿ ಜನಿಸಿದರು.