ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

S. L. Bhyrappa: ಖ್ಯಾತ ಸಾಹಿತಿ ಎಸ್‌.ಎಲ್‌ ಭೈರಪ್ಪ ಇನ್ನಿಲ್ಲ

ಕನ್ನಡದ ಖ್ಯಾತ ಸಾಹಿತಿ ಎಸ್‌.ಎಲ್‌ ಭೈರಪ್ಪ ಅವರು ಇಂದು ವಿಧಿವಶರಾಗಿದ್ದಾರೆ. ಇವರು 1934 ರ 26 ರಂದು ಹಾಸನ ಜಿಲ್ಲೆಯ ಸಂತೇಶಿವರದಲ್ಲಿ ಜನಿಸಿದರು.

ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ಎಸ್‌.ಎಲ್‌ ಭೈರಪ್ಪ ಅವರು ಇಂದು ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಳುತ್ತಿದ್ದ ಅವರು ಇಂದು ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಇವರು 1934 ರ 26 ರಂದು ಹಾಸನ ಜಿಲ್ಲೆಯ ಸಂತೇಶಿವರದಲ್ಲಿ ಜನಿಸಿದರು.