ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shakti Scheme: ಶಕ್ತಿ ಯೋಜನೆಯಡಿ 500 ಕೋಟಿ ಗಡಿ ದಾಡಿದ ಮಹಿಳಾ ಪ್ರಯಾಣಿಕರ ಸಂಖ್ಯೆ!

Shakti Scheme: ಶಕ್ತಿ ಯೋಜನೆಯಡಿ ಉದ್ಯೋಗ, ಶಿಕ್ಷಣ, ಆರೋಗ್ಯ ಇನ್ನು ಮುಂತಾದ ಕಾರಣಗಳಿಗಾಗಿ ನಾಡಿನ ಹೆಣ್ಣುಮಕ್ಕಳು ಸಾರಿಗೆ ಬಸ್‌ಗಳಲ್ಲಿ 500 ಕೋಟಿ ಬಾರಿ ಉಚಿತ ಪ್ರಯಾಣ ಮಾಡಿ ಇತಿಹಾಸ ನಿರ್ಮಿಸಿದ್ದಾರೆ. ಈ ಯೋಜನೆಯ ಯಶಸ್ಸಿನ ಶ್ರೇಯ ರಾಜ್ಯದ ಹೆಣ್ಣುಮಕ್ಕಳಿಗೆ ಸಲ್ಲಬೇಕು. ನಾಡಿನಲ್ಲಿ ಶಕ್ತಿ ಸಂಚಾರ ಮತ್ತಷ್ಟು ಯಶಸ್ವಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಕ್ತಿ ಯೋಜನೆಯಡಿ 500 ಕೋಟಿ ಗಡಿ ದಾಡಿದ ಮಹಿಳಾ ಪ್ರಯಾಣಿಕರ ಸಂಖ್ಯೆ

ಶಕ್ತಿ ಯೋಜನೆಯಡಿ 500ನೇ ಕೋಟಿಯ ಟಿಕೆಟ್ ಅನ್ನು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಮಹಿಳೆಯೊಬ್ಬರಿಗೆ ವಿತರಣೆ ಮಾಡಿದರು. (ಫೋಟೋಗಳು: ಸುಧಾಕರ್‌ ದೇವರಾಜ್‌, ವಿಶ್ವವಾಣಿ)

Profile Prabhakara R Jul 14, 2025 4:34 PM