ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Tumkur (Chikkanayakanahalli) News: ನಿಖಿತ್ ರಾಜ್ ಮೌರ್ಯ ಹುಟ್ಟುಹಬ್ಬ ಆಚರಣೆ

ಭಗವಂತ ಅವರಿಗೆ ಇನ್ನು ಹೆಚ್ಚಿನ ಸಮಾಜ ಸೇವೆ ಸಲ್ಲಿಸಲು ಶಕ್ತಿ ನೀಡುವಂತೆ ಆಶೀರ್ವದಿಸಲಿ. ಬಡವರು, ಶೋಷಿತರು, ಅಲ್ಪ ಸಂಖ್ಯಾತರು, ಹಿಂದು ಳಿದ ವರ್ಗಗಳ ಧ್ವನಿಯಾಗಿ ಶ್ರಮಿಸುತ್ತಿರುವ ಅಣ್ಣನಿಗೆ ಇನ್ನು ಹೆಚ್ಚಿನ ಅಧಿಕಾರ ಪಡೆಯುವ ಮೂಲಕ ಸಮಾಜಸೇವೆಗೆ ಶಕ್ತಿ ಸಿಗಲಿ ಎಂದು ಅವರ ಅಭಿಮಾನಿಗಳು ಹಾರೈಸಿ ತಮ್ಮ ನೆಚ್ಚಿನ ನಾಯಕನ ಜನ್ಮ ದಿನಕ್ಕೆ ಶುಭಾಷಯ ತಿಳಿಸಿದರು.

ನಿಖಿತ್ ರಾಜ್ ಮೌರ್ಯ ಹುಟ್ಟುಹಬ್ಬ ಆಚರಣೆ

Profile Ashok Nayak Apr 30, 2025 9:23 PM

ಚಿಕ್ಕನಾಯಕನಹಳ್ಳಿ : ಕಾಂಗ್ರೆಸ್ ಕಾರ್ಯಕರ್ತರು ಹಾಗು ಅಭಿಮಾನಿಗಳು ಕೇಕ್ ಕತ್ತರಿಸುವ ಮೂಲಕ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗು ಪ್ರಖರ ವಾಗ್ಮಿ ನಿಕಿತ್ ರಾಜ್ ಮೌರ್ಯ ಅವರ ಹುಟ್ಟುಹಬ್ಬವನ್ನು ನಗರದಲ್ಲಿ ಸಂಭ್ರಮಿಸಿದರು. ಭಗವಂತ ಅವರಿಗೆ ಇನ್ನು ಹೆಚ್ಚಿನ ಸಮಾಜ ಸೇವೆ ಸಲ್ಲಿಸಲು ಶಕ್ತಿ ನೀಡುವಂತೆ ಆಶೀರ್ವದಿಸಲಿ. ಬಡವರು, ಶೋಷಿತರು, ಅಲ್ಪ ಸಂಖ್ಯಾತರು, ಹಿಂದು ಳಿದ ವರ್ಗಗಳ ಧ್ವನಿಯಾಗಿ ಶ್ರಮಿಸುತ್ತಿರುವ ಅಣ್ಣನಿಗೆ ಇನ್ನು ಹೆಚ್ಚಿನ ಅಧಿಕಾರ ಪಡೆಯುವ ಮೂಲಕ ಸಮಾಜಸೇವೆಗೆ ಶಕ್ತಿ ಸಿಗಲಿ ಎಂದು ಅವರ ಅಭಿಮಾನಿಗಳು ಹಾರೈಸಿ ತಮ್ಮ ನೆಚ್ಚಿನ ನಾಯಕನ ಜನ್ಮ ದಿನಕ್ಕೆ ಶುಭಾಷಯ ತಿಳಿಸಿದರು.

ಇದನ್ನೂ ಓದಿ: Tumkur (Chikkanayakahalli) News: ಮದ್ಯ ಅಕ್ರಮ ಮಾರಾಟಕ್ಕೆ ಅಬಕಾರಿ ಅಧಿಕಾರಿಗಳೇ ಸಾಥ್: ಮಹಿಳೆಯರ ಆರೋಪ

ಕಾರ್ಯಕ್ರಮದಲ್ಲಿ ಕೆಪಿಸಿಸಿ ಸಂಘಟನಾ ಕಾರ್ಯದರ್ಶಿ ಕೃಷ್ಣೇಗೌಡ, ಪುರಸಭಾ ಸದಸ್ಯೆ ಉಮಾ, ಜಿಲ್ಲಾ ಕೆಡಿಪಿ ಸದಸ್ಯ ಮಂಜುನಾಥ್, ಕಾರ್ಮಿಕ ಘಟಕದ ಅಧ್ಯಕ್ಷ ಸುಗಂಧರಾಜು, ಪುರಸಭಾ ನಾಮಿನಿ ಸದಸ್ಯ ಚಂದ್ರಶೇಖರ್, ಆಶ್ರಯ ಸಮಿತಿ ಸದಸ್ಯ ರಮೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ಬೀರೇಶ್, ಪವನ್, ಪರಮೇಶ್ ಹಾಗು ಇತರರಿದ್ದರು.