ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬೀಳುವ ಹಂತದಲ್ಲಿದ್ದ ಕಂಬ ತೆರವು

ಬೀಳುವ ಹಂತದಲ್ಲಿದ್ದ ಕಂಬ ತೆರವು

image-bc4ffb03-12b2-4712-8416-872b6ab62984.jpg
ತುಮಕೂರು: ನಗರದ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಬೀಳುವ ಹಂತದಲ್ಲಿದ್ದ ಸಿಗ್ನಲ್ ಕಂಬವನ್ನು ತೆರವು ಗೊಳಿಸಲಾಗಿದೆ. ಕಂಬ ತೆರವುಗೊಳಿಸಿ, ಅನಾಹುತ ತಪ್ಪಿಸಿ ಎಂಬ ಶರ‍್ಷಿಕೆಯಡಿ ವರದಿ ಪ್ರಕಟಗೊಂಡಿದ್ದ ಪರಿಣಾಮವಾಗಿ ಅಧಿಕಾರಿಗಳು ಎಚ್ಚೆತ್ತು ಕೊಂಡು ಸಿಗ್ನಲ್ ಕಂಬ ತೆಗೆದಿದ್ದಾರೆ.