Sirsi Accident: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ
ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿಯಾಗಿ 17 ಕ್ಕೂ ಹೆಚ್ಚು ಜನ ಪ್ರಯಾಣಿಕ ರಿಗೆ ಗಾಯ ವಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ನಡೆದಿದೆ. ಶಿರಸಿಯಿಂದ ಬೆಳಗಾವಿಗೆ ಹೋಗುತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಅತೀ ವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿ ಘಟನೆ ಇಂದು ಬೆಳಗ್ಗೆ ನಡೆದಿದೆ
![ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ](https://cdn-vishwavani-prod.hindverse.com/media/original_images/Sirsi_Accident.jpg)
![Profile](https://vishwavani.news/static/img/user.png)
ಶಿರಸಿ: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿಯಾಗಿ 17 ಕ್ಕೂ ಹೆಚ್ಚು ಜನ ಪ್ರಯಾಣಿಕ ರಿಗೆ ಗಾಯವಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಣ್ಣಿಗೇರಿ ಬಳಿ ನಡೆದಿದೆ. ಶಿರಸಿಯಿಂದ ಬೆಳಗಾವಿಗೆ ಹೋಗುತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಅತೀ ವೇಗದ ಚಾಲನೆಯಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿ ಘಟನೆ ಇಂದು ಬೆಳಗ್ಗೆ ನಡೆದಿದೆ. ಗಾಯಾಳುಗಳನ್ನು ಯಲ್ಲಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗಂಭೀರ ಗಾಯ ಗೊಂಡ ಇಬ್ಬರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ.
ಇದನ್ನೂ ಓದಿ: Sirsi News: ಫೆ.4ರಿಂದ ಗಿಳಿಲುಗುಂಡಿ, 5ರಿಂದ ಮಂಜುಗುಣಿಯಲ್ಲಿ 'ಉದ್ಯಾಪನಾ ಉತ್ಸವ ಪರ್ವ'
ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.