ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ರಾಜ್ಯ ಮಟ್ಟದ ಗದ್ದೆ ನಾಟಿ ಹಬ್ಬ ಆಚರಣೆ

ಸಾಂಪ್ರದಾಯಿಕ ಕೃಷಿಯನ್ನು ಉತ್ತೇಜಿಸುವ ಪ್ರಯತ್ನ: *‘ಸ್ಕೊಡ್‌ವೆಸ್ ನಾಟಿ ಹಬ್ಬ ನೆಲಮೂಲ ಸಂಸ್ಕೃತಿಯ ಪ್ರತೀಕವಾಗಿದ್ದು, ಪಾರಂಪರಿಕ ಹಾಗೂ ಸಾಂಪ್ರದಾಯಿಕ ಕೃಷಿ ಪದ್ಧತಿಯನ್ನು ಉಳಿಸುವ, ಸಂರಕ್ಷಿಸುವ ಪ್ರಯತ್ನವಾಗಿದ್ದು, ಡಿವೈಎಸ್ ಪಿ ಗೀತಾ ಪಾಟೀಲ್ ಗದ್ದೆಗೆ ಇಳಿದು ಸಂಘ ಸಂಸ್ಥೆ, ಇಲಾಖೆ ಅಧಿಕಾರಿಗಳೊಂದಿಗೆ ಗದ್ದೆ ನಾಟಿ ಮಾಡಿದರು. ಈ ಸಂದರ್ಭದಲ್ಲಿ ಎಸಿ ಕೆ.ಕಾವ್ಯಾ ರಾಣಿ ಸೇರಿದಂತೆ ಹಲವರಿದ್ದರು

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಉಂಚಳ್ಳಿ ತುಡ್ವಿ ಮನೆಯಲ್ಲಿಂದು ರಾಜ್ಯ ಮಟ್ಟದ ಗದ್ದೆ ನಾಟಿ ಹಬ್ಬ ಆಚರಿಸಲಾಯಿತು.

nati habba ok

ಸ್ಕೊಡ್ವೆಸ್ ಸಂಸ್ಥೆ ನೇತ್ರತ್ವದಲ್ಲಿ ನಡೆದ ನಾಟಿ ಹಬ್ಬದಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿ ಹಲವು ಇಲಾಖಾಧಿಕಾರಿಗಳು ಈ ಸಂದರ್ಭದಲ್ಲಿ ಭಾಗಿಯಾಗಿದ್ದರು.

ಇದನ್ನೂ ಓದಿ: Sirsi News: ಅಗಸ್ಟ್ 01 ರಂದು 'ಸ್ಕೊಡ್‌ವೆಸ್ ನಾಟಿ ಹಬ್ಬ-2025'

*ಸಾಂಪ್ರದಾಯಿಕ ಕೃಷಿಯನ್ನು ಉತ್ತೇಜಿಸುವ ಪ್ರಯತ್ನ: *‘ಸ್ಕೊಡ್‌ವೆಸ್ ನಾಟಿ ಹಬ್ಬ ನೆಲಮೂಲ ಸಂಸ್ಕೃತಿಯ ಪ್ರತೀಕವಾಗಿದ್ದು, ಪಾರಂಪರಿಕ ಹಾಗೂ ಸಾಂಪ್ರದಾಯಿಕ ಕೃಷಿ ಪದ್ಧತಿಯನ್ನು ಉಳಿಸುವ, ಸಂರಕ್ಷಿಸುವ ಪ್ರಯತ್ನವಾಗಿದ್ದು, ಡಿವೈಎಸ್ ಪಿ ಗೀತಾ ಪಾಟೀಲ್ ಗದ್ದೆಗೆ ಇಳಿದು ಸಂಘ ಸಂಸ್ಥೆ, ಇಲಾಖೆ ಅಧಿಕಾರಿಗಳೊಂದಿಗೆ ಗದ್ದೆ ನಾಟಿ ಮಾಡಿದರು. ಈ ಸಂದರ್ಭದಲ್ಲಿ ಎಸಿ ಕೆ.ಕಾವ್ಯಾ ರಾಣಿ ಸೇರಿದಂತೆ ಹಲವರಿದ್ದರು.