Vijayapura Breaking: ಆದಾಯ ಮೀರಿ ಆಸ್ತಿ ಗಳಿಕೆ: ಕೆಎಚ್‌ಬಿ ಎಫ್ ಡಿ ಎ ಶಿವಾನಂದ ಕೆಂಬಾವಿಗೆ ಲೋಕಾಯುಕ್ತ ಬಿಸಿ
ವಿಜಯಪುರ ನಗರದ ಸುಕೂನ್ ಕಾಲೋನಿಯಲ್ಲಿರೋ ನಿವಾಸ ವಿಜಯಪುರ ತಾಲೂಕಿನ ತಿಡಗುಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೆ ದಾಳಿ ದಾಖಲೆಗಳ ಪರಿಶೀಲನೆ ಮಾಡು ತ್ತಿರುವ ಅಧಿಕಾರಿಗಳು ಲೋಕಾಯುಕ್ತ ಎಸ್ಪಿ ಡಿ ಮಲ್ಲೇಶ ನೇತೃತ್ವದಲ್ಲಿ ಡಿವೈಎಸ್ಪಿ ಸುರೇಶ ರೆಡ್ಡಿ, ಸಿಪಿಐ ಆನಂದ ಟಕ್ಕಣ್ಣನವರ, ಸಿಬ್ಬಂದಿಗಳಿಂದ ದಾಳಿ ನಡೆಸಿದರು.


ವಿಜಯಪುರ: ಕರ್ನಾಟಕ ಗೃಹ ಮಂಡಳಿ ಎಫ್ ಡಿ ಎ ನಿವಾಸ ಹಾಗೂ ಫಾರ್ಮ್ ಹೌಸ್ ಮೇಲೆ ಗುರುವಾರ ಲೋಕಾಯುಕ್ತ ಪೊಲೀಸರ ದಾಳಿ ನಡೆದಿದೆ. ಕೆಎಚ್‌ಬಿ ಎಫ್ ಡಿ ಎ ಶಿವಾನಂದ ಕೆಂಬಾವಿ ನಿವಾಸ ಹಾಗೂ ಫಾರ್ಮ್ ಹೌಸ್ ಮೇಲೆ ಆದಾಯ ಮೀರಿ ಆಸ್ತಿ ಹೊಂದಿರುವ ಆರೋಪದ ಮೇರೆಗೆ ಈ ದಾಳಿ ನಡೆಸಲಾಗಿದೆ.
ಇದನ್ನೂ ಓದಿ: Vijayapura (Indi) News: ಕೈಬಾಯಿ ಪರಿಶುದ್ದವಾಗಿರಿಸಿಕೊಂಡು ನಿವೃತ್ತಿ ಹೊಂದುತ್ತಿರುವ ಸುಭಾಷ ರುದ್ರವಾಡಿ ಜನಮಾನಸದಲ್ಲಿದ್ದಾರೆ
ವಿಜಯಪುರ ನಗರದ ಸುಕೂನ್ ಕಾಲೋನಿಯಲ್ಲಿರುವ ನಿವಾಸ ವಿಜಯಪುರ ತಾಲೂಕಿನ ತಿಡಗುಂದಿ ಗ್ರಾಮದ ಬಳಿಯ ಫಾರ್ಮ್ ಹೌಸ್ ಮೇಲೆ ದಾಳಿ ದಾಖಲೆಗಳ ಪರಿಶೀಲನೆ ಮಾಡುತ್ತಿರುವ ಅಧಿಕಾರಿಗಳು ಲೋಕಾಯುಕ್ತ ಎಸ್ಪಿ ಡಿ ಮಲ್ಲೇಶ ನೇತೃತ್ವದಲ್ಲಿ ಡಿವೈಎಸ್ಪಿ ಸುರೇಶ ರೆಡ್ಡಿ, ಸಿಪಿಐ ಆನಂದ ಟಕ್ಕಣ್ಣನವರ, ಸಿಬ್ಬಂದಿಗಳಿಂದ ದಾಳಿ ನಡೆಸಿದರು.
ಈ ವೇಳೆ ದಾಖಲಾತಿಗಳ ಪರಿಶೀಲನೆಯನ್ನು ಅಧಿಕಾರಿಗಳು ನಡೆಸಿದರು.