ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಬಿಜೆಪಿ ನಗರ ಎಸ್ಟಿ ಮೋರ್ಚಾದ ಕಾರ್ಯದರ್ಶಿ ಅಪಘಾತದಲ್ಲಿ ಸಾವು

ಬಿಜೆಪಿಯ ಪ್ರಮುಖ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ ಅವರನ್ನು ಪಕ್ಷದಿಂದ ಉಚ್ಛಾಟನೆ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ಬುಧವಾರ ರಾಜೀನಾಮೆ ನೀಡಿದ್ದ ಪದಾಧಿಕಾರಿ ಅಪಘಾತದಲ್ಲಿ ಮೃತಪಟ್ಟಿದ್ದಾರ. ಬಿಜೆಪಿ ನಗರ ಎಸ್ಟಿ ಮೋರ್ಚಾದ ಕಾರ್ಯದರ್ಶಿ ಸಂತೋಷ ತಟಗಾರ ಪ್ರಯಾಣಿಸುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಯಾಗಿ ಈ ಘಟನೆ ನಡೆದಿದೆ.

ಬಸನಗೌಡ ಪಾಟೀಲ್‌ ಯತ್ನಾಳ ಉಚ್ಛಾಟನೆಗೆ ವಿರೋಧ

Profile Ashok Nayak Mar 27, 2025 3:50 PM

ವಿಜಯಪುರ: ಬಿಜೆಪಿಯ ಪ್ರಮುಖ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ ಅವರನ್ನು ಪಕ್ಷದಿಂದ ಉಚ್ಛಾಟನೆ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ರಾಜೀನಾಮೆ ನೀಡಿದ್ದ ಪದಾಧಿಕಾರಿ ಅಪಘಾತದಲ್ಲಿ ಮೃತಪಟ್ಟಿದ್ದಾರ. ಬಿಜೆಪಿ ನಗರ ಎಸ್ಟಿ ಮೋರ್ಚಾದ ಕಾರ್ಯದರ್ಶಿ ಸಂತೋಷ ತಟಗಾರ ಪ್ರಯಾಣಿಸುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಯಾಗಿ ಈ ಘಟನೆ ನಡೆದಿದೆ.

ಇದನ್ನೂ ಓದಿ: Vijayapura Breaking: ಆದಾಯ ಮೀರಿ ಆಸ್ತಿ ಗಳಿಕೆ: ಕೆಎಚ್‌ಬಿ ಎಫ್ ಡಿ ಎ ಶಿವಾನಂದ ಕೆಂಬಾವಿಗೆ ಲೋಕಾಯುಕ್ತ ಬಿಸಿ

ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರಬಹುದು, ಜನರ‌ ಮನಸ್ಸಿನಿಂದ ಉಚ್ಛಾಟನೆ ಮಾಡಲಾಗಲ್ಲ. ವೇಟ್ ಆ್ಯಂಡ್ ಸೀ ಎಂದು ಬಿಜೆಪಿಗೆ ಭಾವಪೂರ್ವ ಶ್ರದ್ಧಾಂಜ ಲಿ ಎಂದು ಸಂತೋಷ ತಟಗಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.