ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Indi News: ಉರುಸುಗಳು ಭಾವೈಕ್ಯತೆಯ ಸಂಕೇತ

ಪೀರ ರಾಜೇನೂರ ಶಾ ಶಾಹನೂರಲಿ ಬಾಬಾರವರು ಪವಾಡ ಪುರುಷರಾಗಿದ್ದರು. ಹೀಗಾಗಿ ಅವರ ಮೇಲೆ ಜನರ ಅಪಾರ ಪ್ರೇಮ ಇತ್ತು. ಜನರು ಅವರನ್ನು ಗೌರವ ಮತ್ತು ಶ್ರದ್ದೆಯಿಂದ ಕಾಣುತ್ತಿದ್ದರು. ಅವರಿಂದ ಉದ್ದಾರ ಆದವರು ಅನೇಕರು ಎಂದರು. ಶ್ರೀ ಮಲ್ಲಿಕಾರ್ಜುನ ಶ್ರೀಗಳು ಅಹಿರಸಂಗ, ವಿಠ್ಠಲಗೌಡ ಯಶವಂತರಾಯಗೌಡ ಪಾಟೀಲರು, ಅಹಿರಸಂಗದ ರೇವಣಸಿದ್ದಯ್ಯ ಶಾಸ್ತಿçÃಗಳು, ಅಶೋಕ ಬಡಿಗೇರ ದಾದಾ ಶ್ಯಾಮಣ್ಣವರ ಮಾತನಾಡಿದರು.

ಇಂಡಿ ತಾಲೂಕಿನ ಅಹಿರಸಂಗ ಗ್ರಾಮದಲ್ಲಿ ನಡೆದ ಪೀರ ರಾಜೇನೂರ ಶಾ ಶಾಹನೂರಲಿ ಬಾಬಾ ಉರುಸು ಕಾರ್ಯಕ್ರಮದಲ್ಲಿ ಜೈನಾಪುರ ಶ್ರೀಗಳು ಮಾತನಾಡಿದರು.

ಇಂಡಿ: ಅಹಿರಸಂಗ ಗ್ರಾಮದಲ್ಲಿ ಆಚರಿಸುತ್ತಿರುವ ಪೀರ ರಾಜೇನೂರ ಶಾ ಶಾಹನೂರಲಿ ಬಾಬಾ ಉರುಸು ಗ್ರಾಮದಲ್ಲಿ ಹಿಂದು – ಮುಸ್ಲಿಮ ಬಾಂಧವರು ಸಹೋದರತ್ವ ಭಾವನೆಯಿಂದ ಆಚರಿಸು ತ್ತಿದ್ದು ಭಾವೈಕ್ಯತೆ ಸಂಕೇತವಾಗಿದೆ ಎಂದು ಜೈನಾಪುರದ ರೇಣುಕಾ ಶಿವಾಚಾರ್ಯರರು ಹೇಳಿದರು.

ತಾಲೂಕಿನ ಅಹಿರಸಂಗ ಗ್ರಾಮದಲ್ಲಿ ನಡೆದ ಪೀರ ರಾಜೇನೂರ ಶಾ ಶಾಹನೂರಲಿ ಬಾಬಾ ಉರುಸು ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದನ್ನೂ ಓದಿ: Indi News: ಗ್ರಾಪಂ ಗಳಿಗೆ ಬಾರದ 15ನೇ ಹಣಕಾಸು ಯೋಜನೆ ಅನುದಾನ: ಬಹುತೇಕ ಗ್ರಾಪಂಗಳಿಗೆ ಅರ್ಥಿಕ ಸಂಕಷ್ಟ

ಪೀರ ರಾಜೇನೂರ ಶಾ ಶಾಹನೂರಲಿ ಬಾಬಾರವರು ಪವಾಡ ಪುರುಷರಾಗಿದ್ದರು. ಹೀಗಾಗಿ ಅವರ ಮೇಲೆ ಜನರ ಅಪಾರ ಪ್ರೇಮ ಇತ್ತು. ಜನರು ಅವರನ್ನು ಗೌರವ ಮತ್ತು ಶ್ರದ್ದೆಯಿಂದ ಕಾಣುತ್ತಿದ್ದರು. ಅವರಿಂದ ಉದ್ದಾರ ಆದವರು ಅನೇಕರು ಎಂದರು. ಶ್ರೀ ಮಲ್ಲಿಕಾರ್ಜುನ ಶ್ರೀಗಳು ಅಹಿರಸಂಗ, ವಿಠ್ಠಲಗೌಡ ಯಶವಂತರಾಯಗೌಡ ಪಾಟೀಲರು, ಅಹಿರಸಂಗದ ರೇವಣಸಿದ್ದಯ್ಯ ಶಾಸ್ತಿçÃಗಳು, ಅಶೋಕ ಬಡಿಗೇರ ದಾದಾ ಶ್ಯಾಮಣ್ಣವರ ಮಾತನಾಡಿದರು.

ಗೋಳಸಾರದ ಅಭಿನವ ಪುಂಡಲಿAಗ ಶ್ರೀಗಳು ಸಾನಿದ್ಯ ವಹಿಸಿದ್ದರು. ರಜಾಕ ಯಡ್ರಾಮಿ,ಶಬಾನಾ ಶೇಖ,ಪ್ರಭುಗೌಡ ಬಿರಾದಾರ, ಮುಜಬಿರ ರಹಮಾನ ಶ್ಯಾಮಣ್ಣನವರ ಮತ್ತಿತರಿದ್ದರು ವೃದಿಕೆಯ ಮೇಲೆ ಇದ್ದರು.

ವಾಸುದೇವ ಕುಲಕರ್ಣಿ, ಲಾಲಸಾಬ ಮುಲ್ಲಾ, ಯಶವಂತ ಕಾಡೆಗೋಳ, ನಿಸಾರ ಶ್ಯಾಮಣ್ಣನವರ, ಶಿವಾನಂದ ಬ್ಯಾಗೇಳಿ, ಅಪ್ಪಾಶಾ ಇಂಗಳಗಿ ರಾಜಕುಮಾರ ವಾಲಿಕಾರ ಮತ್ತಿತರಿದ್ದರು.