ಫೇಕ್ ನ್ಯೂಸ್‌ಗಳ ಕಾರಣಕ್ಕೆ 'ಫ್ಯಾಕ್ಟ್ ಚೆಕ್' ಆರಂಭಿಸುವ ಸ್ಥಿತಿ ಬಂದಿದೆ
Kolar News: ಸುಳ್ಳುಸುದ್ದಿಗಳನ್ನು ತಡೆಯುವ ಸವಾಲು ಮತ್ತು ನಿಖರತೆ ಹಾಗೂ ವಾಸ್ತವಾಂಶಗಳ ಪರಿಶೀಲನೆಯ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಇದಕ್ಕಾಗಿ ಫ್ಯಾಕ್ಟ್ ಚೆಕ್ (Fact Check) ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.