ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BESCOM: ಹೊಸ ತಂತ್ರಾಂಶ ಅಳವಡಿಕೆ: ಬೆಸ್ಕಾಂ ಗ್ರಾಮಾಂತರ ಪ್ರದೇಶಗಳಲ್ಲಿ ನಾಳೆಯಿಂದ 3 ದಿನ ಬಿಲ್ಲಿಂಗ್ ಇನ್ನಿತರ ಸೇವೆ ಅಲಭ್ಯ

BESCOM: ಬೆಸ್ಕಾಂನ ಗ್ರಾಮಾಂತರ ಪ್ರದೇಶಗಳಲ್ಲಿ (ನಾನ್ ಆರ್‌ಎಪಿಡಿಆರ್‌ಪಿ) ಸಮಗ್ರ ಕಂದಾಯ ನಿರ್ವಹಣಾ ಹೊಸ ತಂತ್ರಾಂಶ ಅಳವಡಿಕೆ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಜ.30 ರಿಂದ ಫೆ.1 ಮೂರು ದಿನದ ರವರೆಗೆ ಬಿಲ್ಲಿಂಗ್, ಹೊಸ ಸಂಪರ್ಕ, ಕಂದಾಯ ಸಂಗ್ರಹ ಹಾಗೂ ತಂತ್ರಾಂಶ ಆಧಾರಿತ ಸೇವೆಗಳು ಲಭ್ಯವಿರುವುದಿಲ್ಲ.

BESCOM: ಹೊಸ ತಂತ್ರಾಂಶ ಅಳವಡಿಕೆ: ಬೆಸ್ಕಾಂ ಗ್ರಾಮಾಂತರ ಪ್ರದೇಶಗಳಲ್ಲಿ ನಾಳೆಯಿಂದ 3 ದಿನ ಬಿಲ್ಲಿಂಗ್ ಇನ್ನಿತರ ಸೇವೆ ಅಲಭ್ಯ

ಬೆಸ್ಕಾಂ

Profile Siddalinga Swamy Jan 29, 2025 8:30 PM

ಬೆಂಗಳೂರು: ಬೆಸ್ಕಾಂನ ಗ್ರಾಮಾಂತರ ಪ್ರದೇಶಗಳಲ್ಲಿ (ನಾನ್ ಆರ್‌ಎಪಿಡಿಆರ್‌ಪಿ) ಸಮಗ್ರ ಕಂದಾಯ ನಿರ್ವಹಣಾ ಹೊಸ ತಂತ್ರಾಂಶ ಅಳವಡಿಕೆ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಜ.30 ರಿಂದ ಫೆ.1ರವರೆಗೆ ಮೂರು ದಿನಗಳ ಕಾಲ ಬಿಲ್ಲಿಂಗ್, ಹೊಸ ಸಂಪರ್ಕ, ಕಂದಾಯ ಸಂಗ್ರಹ ಹಾಗೂ ತಂತ್ರಾಂಶ ಆಧಾರಿತ ಸೇವೆಗಳು ಲಭ್ಯವಿರುವುದಿಲ್ಲ ಎಂದು ಬೆಸ್ಕಾಂ (BESCOM) ತಿಳಿಸಿದೆ.

ಈ ಸುದ್ದಿಯನ್ನೂ ಓದಿ | Raju James Bond Movie: ʼರಾಜು ಜೇಮ್ಸ್ ಬಾಂಡ್ʼ ಚಿತ್ರದ ಟ್ರೈಲರ್‌ ಲಾಂಚ್‌ ಮಾಡಲಿದ್ದಾರೆ ರೋರಿಂಗ್ ಸ್ಟಾರ್ ಶ್ರೀಮುರಳಿ

ಬೆಂಗಳೂರು ನಗರ ಜಿಲ್ಲೆ ಹೊರತು ಪಡಿಸಿ, ಬೆಸ್ಕಾಂ ವ್ಯಾಪ್ತಿಯ ಉಳಿದ 7 ಜಿಲ್ಲೆಗಳ ಗ್ರಾಮಾಂತರ ಪ್ರದೇಶಗಳಲ್ಲಿ ತಂತ್ರಾಂಶ ಆಧಾರಿತ ಸೇವೆಗಳಲ್ಲಿ ವ್ಯತ್ಯಯ ಆಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.