Gold Price Today: ಮತ್ತೆ ದುಬಾರಿಯಾದ ಚಿನ್ನ; ಇಂದಿನ ರೇಟ್‌ ಚೆಕ್‌ ಮಾಡಿ

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 50 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 55 ರೂ. ದುಬಾರಿಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,390 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,062 ರೂ.ರಷ್ಟಿದೆ.

Gold Price Today 16 (1)
Profile Ramesh B January 16, 2025

ಬೆಂಗಳೂರು, ಜ. 16, 2025: ಚಿನ್ನದ ದರದಲ್ಲಿ ಇಂದು (ಜ. 16) ಕೂಡ ಏರಿಕೆಯಾಗಿದೆ (Gold Price Today). ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 50 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 55 ರೂ. ದುಬಾರಿಯಾಗಿದೆ. ಈ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,390 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,062 ರೂ.ರಷ್ಟಿದೆ.

22 ಕ್ಯಾರಟ್‌ ಚಿನ್ನದ ದರಗಳ ವಿವರ 22 ಕ್ಯಾರಟ್‌ನ 8 ಗ್ರಾಂ ಚಿನ್ನ 59,120 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 73,900 ರೂ. ಮತ್ತು 100 ಗ್ರಾಂಗೆ 7,39,000 ರೂ. ಪಾವತಿಸಬೇಕಾಗುತ್ತದೆ. 24 ಕ್ಯಾರಟ್‌ ಚಿನ್ನದ ದರಗಳ ವಿವರ 24 ಕ್ಯಾರಟ್‌ನ 8 ಗ್ರಾಂ ಚಿನ್ನ 64,496 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 80,620 ರೂ. ಮತ್ತು 100 ಗ್ರಾಂಗೆ 8,06,200 ರೂ. ಪಾವತಿಸಬೇಕಾಗುತ್ತದೆ.

ಬೆಳ್ಳಿ ದರ

ಇತ್ತ ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಏರಿಕೆ ಕಂಡು ಬಂದಿದೆ. ಬೆಳ್ಳಿ 1 ಗ್ರಾಂನ ಬೆಲೆ 93.60 ರೂ., 8 ಗ್ರಾಂಗೆ 748.80 ರೂ., 10 ಗ್ರಾಂಗೆ 936 ರೂ. ಮತ್ತು 1 ಕೆಜಿಗೆ 93,600 ರೂ. ಪಾವತಿಸಬೇಕಾಗುತ್ತದೆ.

ಚಿನ್ನದ ಬೆಲೆ ಏರಿಕೆಗೆ ಕಾರಣ

ಭಾರತದಲ್ಲಿ ಚಿನ್ನದ ದರ ಪ್ರತಿ ದಿನ ಏರಳಿತವಾಗುತ್ತಲೇ ಇರುತ್ತದೆ. ಅದರಲ್ಲಿಯೂ ಚಿನ್ನದ ಬೆಲೆ ಹೆಚ್ಚಳಕ್ಕೆ ಹಲವು ಕಾರಣಗಳಿವೆ. ಅವುಗಳಲ್ಲಿ ಪ್ರಮುಖವಾದುದು ಯಾವುವು ಎನ್ನುವುದನ್ನು ನೋಡೋಣ.

ಬೇಡಿಕೆ ಮತ್ತು ಪೂರೈಕೆ: ಹಬ್ಬಗಳು ಮತ್ತು ಮದುವೆ ಋತುವಿನಲ್ಲಿ ಚಿನ್ನಾಭರಣಗಳಿಗೆ ಬೇಡಿಕೆ ಹೆಚ್ಚಾಗಿ ದರ ವೃದ್ಧಿಯಾಗುತ್ತದೆ. ಅದೇ ರೀತಿ ಪೂರೈಕೆಯಲ್ಲಿನ ಅಡೆತಡೆಗಳು ಕೂಡ ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಸರ್ಕಾರದ ನೀತಿ: ಸರ್ಕಾರ ಆಮದು ಸುಂಕ, ತೆರಿಗೆ ಹೆಚ್ಚಿಸಿದರೆ ಚಿನ್ನದ ಬೆಲೆಯಲ್ಲಿಯೂ ಏರಿಕೆಯಾಗುತ್ತದೆ. ಹಣದುಬ್ಬರಕ್ಕೆ ಸಂಬಂಧಿಸಿದ ಸರ್ಕಾರದ ನೀತಿಗಳು ಚಿನ್ನದ ದರದ ಮೇಲೆ ಪ್ರಭಾವ ಬೀರುತ್ತದೆ. ಸರ್ಕಾರಗಳ ದೊಡ್ಡ ಪ್ರಮಾಣದ ಖರೀದಿ ಅಥವಾ ಮಾರಾಟವು ಚಿನ್ನದ ಮಾರುಕಟ್ಟೆಯಲ್ಲಿ ಅಲೆಗಳನ್ನು ಸೃಷ್ಟಿಸುತ್ತದೆ.

ಹಣದುಬ್ಬರ: ಚಿನ್ನವನ್ನು ಸಾಮಾನ್ಯವಾಗಿ ಹಣದುಬ್ಬರದ ವಿರುದ್ಧ ಹೂಡಿಕೆ ಎಂದು ಪರಿಗಣಿಸಲಾಗಿದೆ. ದೇಶದಲ್ಲಿ ಹೊಸ ನೋಟು, ನಾಣ್ಯಗಳನ್ನು ಹೊರತರಬೇಕಾದರೆ ಅಷ್ಟೇ ಪ್ರಮಾಣದ ಚಿನ್ನವನ್ನು ಆರ್‌ಬಿಐ (RBI) ತೆಗೆದಿರಿಸುತ್ತದೆ. ದೇಶದಲ್ಲಿ ಹಣದುಬ್ಬರದ ಒತ್ತಡದಿಂದಾಗಿ ಕರೆನ್ಸಿಗಳ ಮೌಲ್ಯ ಕಡಿಮೆಯಾಗುತ್ತದೆ. ಆಗ ಚಿನ್ನದ ಬೆಲೆ ತನ್ನಿಂತಾನೇ ಏರಿಕೆಯಾಗುತ್ತದೆ.

ಈ ಸುದ್ದಿಯನ್ನೂ ಓದಿ: Viral News: ಅಬ್ಬಬ್ಬಾ ಲಾಟ್ರಿ! ರೈತನ ಅಕೌಂಟಿಗೆ ಬಿತ್ತು 16 ಲಕ್ಷ ರೂಪಾಯಿ: ಬ್ಯಾಂಕ್ ಸಿಬ್ಬಂದಿಯ ಎಡವಟ್ಟಿನಿಂದ ಬಂಪರ್‌ ಚಾನ್ಸ್‌!

ಕಡಿಮೆ ಬಡ್ಡಿ ದರಗಳು: ಬ್ಯಾಂಕ್‌ಗಳಲ್ಲಿ ಬಡ್ಡಿ ದರಗಳು ಕಡಿಮೆಯಾದಾಗ ಜನರಲ್ಲಿ ಹಣದ ಹರಿವಿನ ಪ್ರಮಾಣ ಹೆಚ್ಚಳವಾಗುತ್ತದೆ. ಇದರಿಂದ ಚಿನ್ನ ಖರೀದಿ ಪ್ರಮಾಣ ಹೆಚ್ಚಾಗುತ್ತದೆ. ಇದು ಚಿನ್ನದ ಬೇಡಿಕೆ ಹೆಚ್ಚಾಗಿ ಬೆಲೆ ವೃದ್ಧಿಗೆ ದಾರಿ ಮಾಡಿಕೊಡುತ್ತದೆ.

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ