ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Sirsi Breaking: ತಿಂಡಿ ಕೊಡುವುದಾಗಿ ಪುಸಲಾಯಿಸಿ ಪಾಳುಬಿದ್ದ ದೇವಸ್ಥಾನಕ್ಕೆ ಕರೆದೊಯ್ದು ಅತ್ಯಾಚಾರ

ಆರೋಪಿ, 17 ವರ್ಷದ ಬಾಲಕ ಯಲ್ಲಾಪುರಕ್ಕೆ ಕುಟುಂಬಸ್ಥರ ಮನೆಗೆ ಬಂದಿದ್ದ ವೇಳೆ ಈ ಬಾಲಕಿ ಯನ್ನು ಪುಸಲಾಯಿಸಿ ಊರಿನ ಪಾಳು ಬಿದ್ದ ದೇವಸ್ಥಾನಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿ ಹೋಗಿ ದ್ದನು. ಬಾಲಕಿ ರೋಧನೆಯಿಂದ ಅಳುತಿದ್ದುದನ್ನು ಗಮನಿಸಿದ ಪೋಷಕರು ಆಕೆಯ ಬಳಿ ಕೇಳಿದಾಗ ಪ್ರಕರಣ ಬಯಲಿಗೆ ಬಂದಿದೆ.

ಪಾಳುಬಿದ್ದ ದೇವಸ್ಥಾನಕ್ಕೆ ಕರೆದೊಯ್ದು ಅತ್ಯಾಚಾರ

Profile Ashok Nayak Apr 2, 2025 5:14 PM

ಯಲ್ಲಾಪುರ: ಆರು ವರ್ಷದ ಬಾಲಕಿಯನ್ನು ತಿಂಡಿ ಕೊಡುವುದಾಗಿ ಪುಸಲಾಯಿಸಿ ಪಾಳುಬಿದ್ದ ದೇವಸ್ಥಾನದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಸಮೀಪದ ಮದನೂರಿನಲ್ಲಿ ನಡೆದಿದೆ. ಛಲವಾದಿ ಸಮುದಾಯಕ್ಕೆ ಸೇರಿದ 1ನೇ ತರಗತಿಯ ವಿದ್ಯಾರ್ಥಿ ಅತ್ಯಾಚಾರಕ್ಕೆ ಒಳಗಾದ ಬಾಲಕಿ ಯಾಗಿದ್ದು, ಹಳಿಯಾಳ ಭಾಗವತಿಯ 17 ವರ್ಷದ ಮುಸ್ಲಿಂ ಸಮುದಾಯಕ್ಕೆ ಸೇರಿದ ಅಪ್ರಾಪ್ತ ಬಾಲಕ ಅತ್ಯಾಚಾರ ಮಾಡಿದವ.

ಇದನ್ನೂ ಓದಿ: Mumbai Crime Branch: ಭಾರತೀಯರನ್ನು ಅಕ್ರಮವಾಗಿ ವಿದೇಶಕ್ಕೆ ಕಳುಹಿಸುವ ಬೃಹತ್‌ ಜಾಲ ಪತ್ತೆ

ಆರೋಪಿ, 17 ವರ್ಷದ ಬಾಲಕ ಯಲ್ಲಾಪುರಕ್ಕೆ ಕುಟುಂಬಸ್ಥರ ಮನೆಗೆ ಬಂದಿದ್ದ ವೇಳೆ ಈ ಬಾಲಕಿ ಯನ್ನು ಪುಸಲಾಯಿಸಿ ಊರಿನ ಪಾಳು ಬಿದ್ದ ದೇವಸ್ಥಾನಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿ ಹೋಗಿದ್ದನು. ಬಾಲಕಿ ರೋಧನೆಯಿಂದ ಅಳುತಿದ್ದುದನ್ನು ಗಮನಿಸಿದ ಪೋಷಕರು ಆಕೆಯ ಬಳಿ ಕೇಳಿದಾಗ ಪ್ರಕರಣ ಬಯಲಿಗೆ ಬಂದಿದೆ. ತಕ್ಷಣ ಆತನನ್ನು ಹಿಡಿದು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದು. ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.