ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bengaluru Rains: ರಾಜಧಾನಿಯಲ್ಲಿ ಮುಂದುವರಿದ ಮಳೆಯ ಅಬ್ಬರ; ಸಂಚಾರ ದಟ್ಟಣೆಗೆ ಸವಾರರು ಹೈರಾಣ!

Bengaluru Rains: ಬೆಂಗಳೂರಿನ ಟೌನ್​ಹಾಲ್, ಕಾರ್ಪೋರೇಷನ್ ಸರ್ಕಲ್, ಮೆಜೆಸ್ಟಿಕ್, ಹೆಬ್ಬಾಳ, ಮೇಖ್ರಿ ಸರ್ಕಲ್, ಶಿವಾನಂದ, ಕೆ.ಆರ್ ಮಾರ್ಕೆಟ್​, ಕೆಂಗೇರಿ, ಜ್ಞಾನಭಾರತಿ ಸುತ್ತಮುತ್ತ ಬುಧವಾರ ಸಂಜೆ ಜೋರು ಮಳೆಯಾಗಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಹಗುರ ಮಳೆ ಅಥವಾ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ರಾಜಧಾನಿಯಲ್ಲಿ ಮುಂದುವರಿದ ಮಳೆಯ ಅಬ್ಬರ!

ಬೆಂಗಳೂರಿನ ಕೆಂಗೇರಿ ರಿಂಗ್‌ ರೋಡ್‌ನಲ್ಲಿ ಬುಧವಾರ ಸಂಜೆ ಭಾರಿ ಮಳೆ ಸುರಿಯಿತು. (ಚಿತ್ರಗಳು: ಸುಧಾಕರ್‌ ದೇವರಾಜ್‌, ವಿಶ್ವವಾಣಿ) -

Prabhakara R
Prabhakara R Jun 11, 2025 8:54 PM