Kangana Ranaut: ಎಮರ್ಜೆನ್ಸಿ ಚಿತ್ರ ವೀಕ್ಷಿಸಲು ಪ್ರಿಯಾಂಕಾ ಗಾಂಧಿಗೆ ಕಂಗನಾ ಆಹ್ವಾನ

Kangana Ranaut : ಎಮರ್ಜೆನ್ಸಿ ಚಿತ್ರವನ್ನು ವೀಕ್ಷಿಸಲು ಬಾಲಿವುಡ್‌ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್‌ ಪ್ರಿಯಾಂಕಾ ಗಾಂಧಿಯವರನ್ನು ಆಹ್ವಾನಿಸಿದ್ದಾರೆ.

image-6b2b918f-1f22-4d2a-bea8-8f3694096554.jpg
Profile Vishakha Bhat January 8, 2025
ಮುಂಬೈ: ಬಾಲಿವುಡ್‌ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್‌ (Kangana Ranaut) ಅವರ ಬಹುನಿರೀಕ್ಷಿತ ಚಿತ್ರ ಎಮರ್ಜೆನ್ಸಿ (Emergency) ಜನವರಿ 17ರಂದು ಬಿಡುಗಡೆಯಾಗಲಿದೆ. 1975ರಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ (PM Indira Gandhi) ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿ ಮಾಡಿದ ಐತಿಹಾಸಿಕ ಸನ್ನಿವೇಶದ ಚಿತ್ರಣ ಹೊಂದಿರುವ ಸಿನಿಮಾ ಇದಾಗಿದ್ದು, ಕಂಗನಾ ಇಂದಿರಾ ಗಾಂಧಿಯಾಗಿ ನಟಿಸಿದ್ದಾರೆ. ಇದೀಗ ಕಂಗನಾ ತಮ್ಮ ಚಿತ್ರವನ್ನು ವೀಕ್ಷಿಸಲು ಪ್ರಿಯಾಂಕಾ ಗಾಂಧಿಯವರನ್ನು (Priyanka Gandhi) ಆಹ್ವಾನಿಸಿದ್ದಾರೆ. ಸಂಸತ್ತಿನಲ್ಲಿ ಪ್ರಿಯಾಂಕಾ ಅವರನ್ನು ಭೇಟಿಯಾದ ಕಂಗನಾ, ಎಮರ್ಜೆನ್ಸಿ ಚಿತ್ರವನ್ನು ವೀಕ್ಷಿಸಲು ಆಹ್ವಾನ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಕಂಗನಾ ನಾನು ಪ್ರಿಯಾಂಕಾ ಗಾಂಧಿಯನ್ನು ಸಂಸತ್ತಿನಲ್ಲಿ ಭೇಟಿಯಾಗಿದ್ದೆ. ಮತ್ತು ನಾನು ಅವಳಿಗೆ ಮೊದಲು ಹೇಳಿದ್ದು, 'ನೀವು ಎಮರ್ಜೆನ್ಸಿ ಚಿತ್ರ ನೋಡಬೇಕು ಎಂದು ಹೇಳಿದ್ದೇನೆ . ಅವರು ತುಂಬಾ ವಿನಮೃತೆಯಿಂದ ಹೌದು ಇರಬಹುದು ಎಂದು ಆಹ್ವಾನವನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದ್ದಾರೆ. ನಿಜವಾಗಲೂ ಅವರು ಚಿತ್ರ ವೀಕ್ಷಿಸುತ್ತಾರೆಯೇ ಎಂದು ನೋಡೋಣ ಎಂದು ಮಂಡಿ ಸಂಸದೆ ಹೇಳಿದರು. #WATCH | Mumbai: On her film Emergency, actress Kangana Ranaut says "There was a lot of struggle. You must have seen no one could ever make a film on Mrs Gandhi (Indira Gandhi)...There was a film 'Kissa Kursi Ka', Director of that film had to commit suicide and such a situation… pic.twitter.com/G1R8XKXDM3— ANI (@ANI) January 7, 2025 ಇಂದಿರಾ ಗಾಂಧಿ ಅವರ ಬಗ್ಗೆ ಮಾತನಾಡಿದ ಕಂಗನಾ ಈ ಸಿನಿಮಾ ಮಾಡುವಾಗ ನಾನು ಸಾಕಷ್ಟು ಸಂಶೋಧನೆ ನಡೆಸಿದ್ದೇನೆ. ಇಂದಿರಾ ಗಾಂಧಿಯವರ ವಯಕ್ತಿಕ ಜೀವನ, ಅವರ ಮದುವೆ , ಪತಿ ಹಾಗೂ ಅವರ ಸುತ್ತಮುತ್ತಲಿನ ಬಗ್ಗೆ ತಿಳಿದು ಕೊಂಡಿದ್ದೇನೆ. ಒಬ್ಬ ಮಹಿಳೆಯ ಬಗ್ಗೆ ನಾವು ಚಿತ್ರದಲ್ಲಿ ತೋರಿಸುವಾಗ ಅವರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡಿರಬೇಕು. ನಾನು ಇಂದಿರಾ ಗಾಂಧಿಯವರನ್ನು ಎಷ್ಟು ಪ್ರೀತಿಸುತ್ತೇನೆಯೇ ಅಷ್ಟೇ ಗೌರವಿಸುತ್ತೇನೆ ಎಂದು ಹೇಳಿದ್ದಾರೆ. ಈಗಾಗಲೇ ಎಮರ್ಜೆನ್ಸಿ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಭರ್ಜರಿ ವಿವ್ಸ್ ಗಿಟ್ಟಿಸಿಕೊಂಡಿದೆ. ಈ ಸುದ್ದಿಯನ್ನೂ ಓದಿ : Kangana Ranaut: ಕೃಷಿ ಕಾಯ್ದೆ ಕುರಿತಾದ ಹೇಳಿಕೆ ಹಿಂಪಡೆದ ಕಂಗನಾ https://youtu.be/-rkRFeZOv_Y?si=G1NnatutamJkgkye
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ