ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dalai Lama: ಧರ್ಮಗುರು ದಲೈ ಲಾಮಾ ಆರೋಗ್ಯ ವಿಚಾರಿಸಿದ ಸಚಿವ ಡಾ.ಎಚ್.ಸಿ. ಮಹದೇವಪ್ಪ

ಸಾಮಾಜಿಕ ಶಾಂತಿಯ ಜೊತೆಗೆ ಬುದ್ಧನ ತತ್ವಗಳನ್ನು ಪಸರಿಸುವ ಕೆಲಸ ಮಾಡುತ್ತಿರುವ ಅವರ ಕಾರ್ಯಗಳು ಮತ್ತು ಅವರ ವಿಚಾರಗಳ ಬಗ್ಗೆ ಕೆಲಹೊತ್ತು ಮಾತುಕತೆ ನಡೆಸಿ, ಅವರ ಬೇಡಿಕೆ ಗಳನ್ನು ಆಲಿಸಿ ಅವರ ಪ್ರೀತಿಯ ಆತಿಥ್ಯ ಸ್ವೀಕರಿಸಿದರು

Dalai Lama: ಧರ್ಮಗುರು ದಲೈ ಲಾಮಾ ಆರೋಗ್ಯ ವಿಚಾರಿಸಿದ ಸಚಿವ ಡಾ.ಎಚ್.ಸಿ. ಮಹದೇವಪ್ಪ

-

Ashok Nayak Ashok Nayak Feb 3, 2025 3:49 PM

ಮೈಸೂರು: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಪಿರಿಯಾಪಟ್ಟಣ ಸಮೀಪದ ಬೈಲುಕುಪ್ಪೆಯ ಟಿಬೆಟಿಯನ್ ಕ್ಯಾಂಪ್‌ನಲ್ಲಿ ಧರ್ಮಗುರು ದಲೈ ಲಾಮಾ ಅವರನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿದರು.

ಇದನ್ನೂ ಓದಿ: Mysore News: ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ: ಡಾ.ಪಿ.ಶಿವರಾಜು

ಸಾಮಾಜಿಕ ಶಾಂತಿಯ ಜೊತೆಗೆ ಬುದ್ಧನ ತತ್ವಗಳನ್ನು ಪಸರಿಸುವ ಕೆಲಸ ಮಾಡುತ್ತಿರುವ ಅವರ ಕಾರ್ಯಗಳು ಮತ್ತು ಅವರ ವಿಚಾರಗಳ ಬಗ್ಗೆ ಕೆಲಹೊತ್ತು ಮಾತುಕತೆ ನಡೆಸಿ, ಅವರ ಬೇಡಿಕೆ ಗಳನ್ನು ಆಲಿಸಿ ಅವರ ಪ್ರೀತಿಯ ಆತಿಥ್ಯ ಸ್ವೀಕರಿಸಿದರು.

ಇದೇ ವೇಳೆ ಬುದ್ಧನ ನೆಲವಾಗಿ ರೂಪುಗೊಂಡಿರುವ ಬೈಲುಕುಪ್ಪೆಯಲ್ಲಿ ನಿರ್ಮಿಸಲಾದ ಬುದ್ಧ ಮೂರ್ತಿಯನ್ನು ವೀಕ್ಷಣೆ ಮಾಡಿದರು.