ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

2025ರ ಐಪಿಎಲ್‌ ಟೂರ್ನಿಯಲ್ಲಿ ಅಪರೂಪದ ದಾಖಲೆ ಬರೆದ ಪ್ರಿಯಾಂಶ್‌ ಆರ್ಯ!

ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ಕೋಲ್ಕತಾ ನೈಟ್‌ ರೈಡರ್ಸ್‌ ವಿರುದ್ಧ ಶನಿವಾರ ನಡೆದಿದ್ದ 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಪ್ರಿಯಾಂಶ್‌ ಆರ್ಯ 35 ಎಸೆತಗಳಲ್ಲಿ ಸ್ಪೋಟಕ 69 ರನ್‌ಗಳನ್ನು ಸಿಡಿಸಿದರು. ಆ ಮೂಲಕ ಪ್ರಸಕ್ತ ಟೂರ್ನಿಯಲ್ಲಿ ಪ್ರಿಯಾಂಶ್‌ ವಿಶೇಷ ದಾಖಲೆಯನ್ನು ಬರೆದಿದ್ದಾರೆ.

KKR vs PBKS: ಶ್ರೇಯಸ್‌ ಅಯ್ಯರ್‌ ದಾಖಲೆ ಮುರಿದ ಪ್ರಿಯಾಂಶ್‌ ಆರ್ಯ!

Profile Ramesh Kote Apr 26, 2025 11:34 PM