Monday, 6th February 2023

ನಟ ಮನ್​ದೀಪ್​ ರಾಯ್’ಗೆ ಹೃದಯಾಘಾತ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್​ ರಾಯ್​ ಅವರಿಗೆ ಹೃದಯಾಘಾತ ಸಂಭವಿಸಿದೆ. ಬೆಂಗಳೂರಿನ ಶೇಷಾದ್ರಿಪುರದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂರು ದಿನಗಳ ಹಿಂದೆ ಹಾರ್ಟ್​ ಅಟ್ಯಾಕ್​ ಆಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಶೀಘ್ರದಲ್ಲೇ ಮನ್​ದೀಪ್​ ರಾಯ್​ ಅವರ ಹೆಲ್ತ್​ ಅಪ್​ಡೇಟ್​ ಸಿಗಲಿದೆ. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಮನ್​ದೀಪ್​ ರಾಯ್​ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

error: Content is protected !!