ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

72nd National film awards: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಘೋಷಣೆ; ಇಲ್ಲಿದೆ ಲೈವ್‌ ಲಿಂಕ್‌

72nd National film awards: ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್​​ನಲ್ಲಿ ಆಯೋಜಿಸಲಾಗಿರುವ ಸುದ್ದಿಗೋಷ್ಠಿಯಲ್ಲಿ ಆಯ್ಕೆ ಸಮಿತಿಯ ಪ್ರಮುಖರು ಹಾಗೂ ಮಾಹಿತಿ ಮತ್ತು ಪ್ರಸಾರ ಇಲಾಖೆ ಖಾತೆ ಪ್ರಮುಖರು ಪ್ರಶಸ್ತಿ ಪಡೆದ ಚಲನಚಿತ್ರಗಳು, ಕಲಾವಿದರು ಹಾಗೂ ತಂತ್ರಜ್ಞರ ಹೆಸರು ಘೋಷಣೆ ಮಾಡುತ್ತಿದ್ದಾರೆ. 2024ರಲ್ಲಿ ಸಿಬಿಎಫ್​​ಸಿ ಪ್ರಮಾಣ ಪತ್ರ ಪಡೆದ ಸಿನಿಮಾಗಳನ್ನು, ಪ್ರಶಸ್ತಿ ಆಯ್ಕೆ ಸಮಿತಿಯು ವೀಕ್ಷಿಸಿ ಅವುಗಳಲ್ಲಿ ಅತ್ಯುತ್ತಮ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗುತ್ತಿದೆ. ಲೈವ್ ವಿಡಿಯೋ ಇಲ್ಲಿದೆ.

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಯು 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡುತ್ತಿದೆ. ಜುಲೈ 18, ಅಂದರೆ ಈಗಲೇ ಘೋಷಿಸಲಾಗುತ್ತಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ನವದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಘೋಷಿಸಲಿದ್ದು, ಕಾರ್ಯಕ್ರಮವನ್ನು ಪಿಐಬಿ ಇಂಡಿಯಾದ ಯೂಟ್ಯೂಬ್ ಚಾನೆಲ್‌ನಲ್ಲಿ ನೇರ ಪ್ರಸಾರ ವೀಕ್ಷಿಸಬಹುದು. . 2024ರಲ್ಲಿ ಸಿಬಿಎಫ್​​ಸಿ ಪ್ರಮಾಣ ಪತ್ರ ಪಡೆದ ಸಿನಿಮಾಗಳನ್ನು, ಪ್ರಶಸ್ತಿ ಆಯ್ಕೆ ಸಮಿತಿಯು ವೀಕ್ಷಿಸಿ ಅವುಗಳಲ್ಲಿ ಅತ್ಯುತ್ತಮ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗುತ್ತಿದೆ. ಲೈವ್ ವಿಡಿಯೋ ಇಲ್ಲಿದೆ.

Yashaswi Devadiga

View all posts by this author