ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pabbar Movie: ಸೆಟ್ಟೇರಿತು ಗೀತಾ ಪಿಕ್ಚರ್ಸ್ 4ನೇ ಸಿನಿಮಾ.. ಧೀರೆನ್-ಸಂದೀಪ್ ಸುಂಕದ್ ಚಿತ್ರಕ್ಕೆ 'ಪಬ್ಬಾರ್' ಟೈಟಲ್ ಫಿಕ್ಸ್;

ಗೀತಾ ಶಿವರಾಜ್ ಕುಮಾರ್ ಒಡೆತನದ ಗೀತಾ ಪಿಕ್ಚರ್ಸ್ ಸದಾಭಿರುಚಿ ಸಿನಿಮಾಗಳ ನಿರ್ಮಾಣಕ್ಕೆ ಮುಂದಾಗಿದೆ‌. ಅದರ ಭಾಗ ವಾಗಿ ತಯಾರಾಗುತ್ತಿರುವ ಚಿತ್ರ ಪಬ್ಬಾರ್. ಗೀತಾ ಪಿಕ್ಚರ್ಸ್ ನಾಲ್ಕನೇ ಕೊಡುಗೆ ಪಬ್ಬಾರ್ ಸಿನಿ ಮಾದ‌ ಮುಹೂರ್ತ ಇಂದು ಬೆಂಗಳೂರಿನ ವೀರಾಂಜನೇಯ ದೇಗುಲದಲ್ಲಿ ನೆರವೇರಿದೆ. ವಾಣಿಜ್ಯ ಚಲನಚಿತ್ರ ಮಂಡಳಿ ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಕೆವಿ ಚಿತ್ರಕ್ಕೆ ಕ್ಲ್ಯಾಪ್ ಮಾಡಿದ್ದು , ನೆನಪಿರಲಿ ಪ್ರೇಮ್ ಕ್ಯಾಮೆರಾಗೆ ಚಾಲನೆ ನೀಡಿದ್ದಾರೆ...

ಧೀರೆನ್, ಅಮೃತಾ ಜೋಡಿ ಸಿನಿಮಾಕ್ಕೆ ಪಬ್ಬಾರ್' ಟೈಟಲ್ ಫಿಕ್ಸ್

Profile Pushpa Kumari May 9, 2025 8:28 PM