ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

BBK 12: ನಿಮ್ಮಿಬ್ಬರ ವಿಡಿಯೊ ಹಾಕ್ಲಾ? ರಾಶಿಕಾ - ಸೂರಜ್‌ಗೆ ಕಿಚ್ಚನ ನೇರ ಪ್ರಶ್ನೆ!

ಸೂರಜ್ ಅವರು ರಾಶಿಕಾಗೆ ಪ್ರಪೋಸ್ ಮಾಡಿದ್ದಾರೆ. ಎಪಿಸೋಡ್ನಲ್ಲಿ ಬಿಗ್ ಬಾಸ್ ಮನೆಯಲ್ಲಿ ಅಶ್ವಿನಿ ಗೌಡ-ರಕ್ಷಿತಾ ಶೆಟ್ಟಿ ಹಾಗೂ ಕಾವ್ಯಾ ನಡುವೆ ಜೋರಾಗಿ ಜಗಳ ನಡೆಯುತ್ತಿತ್ತು. ಆದರೆ. ಅತ್ತ ರಾಶಿಕಾ ಹಾಗೂ ಸೂರಜ್ ತಮ್ಮದೇ ಲೋಕದಲ್ಲಿ ಮುಳುಗಿ ಹೋಗಿದ್ದರು. ಈ ರೀತಿ ಮುಳುಗಿ ಹೋಗುವಾಗಲೇ ಸೂರಜ್ ಪ್ರಪೋಸ್ ಮಾಡಿಯೇ ಬಿಟ್ಟಿದ್ದಾರೆ. ಈ ಬಗ್ಗೆ ಸುದೀಪ್‌ ಅವರು ಪ್ರಸ್ತಾಪ ಮಾಡಿದರು.

ನಿಮ್ಮಿಬ್ಬರ ವಿಡಿಯೊ ಹಾಕ್ಲಾ? ರಾಶಿಕಾ - ಸೂರಜ್‌ಗೆ ಕಿಚ್ಚನ ನೇರ ಪ್ರಶ್ನೆ!

bigg boss kannada -

Yashaswi Devadiga Yashaswi Devadiga Nov 2, 2025 7:18 PM