ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Pabbar Movie: 14 ವರ್ಷದ ಬಳಿಕ ಕ್ಲೀನ್ ಶೇವ್; 'ಪಬ್ಬಾರ್' ಚಿತ್ರದಲ್ಲಿ ಅಯ್ಯಪ್ಪ ಶರ್ಮ ಲುಕ್‌ ಹೇಗಿದೆ ಗೊತ್ತಾ?

ayyappa sharma: ಅಯ್ಯಪ್ಪ ಪಿ ಶರ್ಮ ಪಬ್ಬಾರ್ ಸಿನಿಮಾದಲ್ಲಿ ಖಡಕ್ ಪೊಲೀಸ್ ಆಫೀಸರ್ ಆಗಿ ನಟಿಸುತ್ತಿದ್ದಾರೆ. ಅದಕ್ಕಾಗಿ ಅವರು ಹೊಸ ಅವತಾರ ತಾಳಿದ್ದಾರೆ. ಅಯ್ಯಪ್ಪ 14 ವರ್ಷದ ಬಳಿಕ ಹೇರ್ ಕಟ್ ಮತ್ತು ಕ್ಲೀನ್ ಶೇವ್ ಮಾಡಿ ಸ್ಮಾರ್ಟ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉದ್ದ ಗಡ್ಡ ಬಿಟ್ಟು ತಮ್ಮ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಅವರೀಗ ಪಬ್ಬಾರ್ ಸಿನಿಮಾದ SP ಪಾತ್ರಕ್ಕಾಗಿ ಗಡ್ಡಕ್ಕೆ ಕತ್ತರಿ ಹಾಕಿಸಿಕೊಂಡಿದ್ದಾರೆ.

ಪಬ್ಬಾರ್‌ ಸಿನಿಮಾ

ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಗೀತಾ ಶಿವರಾಜ್ ಕುಮಾರ್ (geetha shivarajkumar) ನಿರ್ಮಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ಪಬ್ಬಾರ್. ಇದೊಂದು ಕ್ರೈಂ, ಅಡ್ವೆಂಚರಸ್ ಥ್ರಿಲ್ಲರ್ ಸಿನಿಮಾ. ಹಿಮಾಚಲ ಪ್ರದೇಶದ ಶಿಮ್ಲಾ ಬಳಿಯ ಪಬ್ಬಾರ್ (Pabbar) ನದಿ ಕಣಿವೆ ಇದೆ. ಚಿತ್ರದ ಕಥೆಗೂ ಈ ಜಾಗಕ್ಕೂ ಲಿಂಕ್ ಇದೆ. ಆ ಜಾಗವೇ ಚಿತ್ರದ ಕಥೆಯ ಕೇಂದ್ರಬಿಂದು. ಹಾಗಾಗಿ ಚಿತ್ರಕ್ಕೆ 'ಪಬ್ಬಾರ್' ಎಂಬ ಟೈಟಲ್ ಫಿಕ್ಸ್ (Title Fix) ಮಾಡಿರೋದಾಗಿ ಚಿತ್ರತಂಡ ಹೇಳಿಕೊಂಡಿತ್ತು.

ಚಿತ್ರದಲ್ಲಿ ಧೀರೇನ್ ರಾಮ್ ಕುಮಾರ್ ನಾಯಕನಾಗಿ, ಅಮೃತಾ ಪ್ರೇಮ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಶಾಖಾಹಾರಿ ನಿರ್ದೇಶಕ ಸಂದೀಪ್ ಸುಂಕದ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ಪಬ್ಬಾರ್ ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ಕಲಾವಿದ ಅಯ್ಯಪ್ಪ ಎಂಟ್ರಿ ಕೊಟ್ಟಿದ್ದಾರೆ.

ಖಡಕ್ ಪೊಲೀಸ್ ಆಫೀಸರ್

ಅಯ್ಯಪ್ಪ ಪಿ ಶರ್ಮ ಪಬ್ಬಾರ್ ಸಿನಿಮಾದಲ್ಲಿ ಖಡಕ್ ಪೊಲೀಸ್ ಆಫೀಸರ್ ಆಗಿ ನಟಿಸುತ್ತಿದ್ದಾರೆ. ಅದಕ್ಕಾಗಿ ಅವರು ಹೊಸ ಅವತಾರ ತಾಳಿದ್ದಾರೆ. ಅಯ್ಯಪ್ಪ 14 ವರ್ಷದ ಬಳಿಕ ಹೇರ್ ಕಟ್ ಮತ್ತು ಕ್ಲೀನ್ ಶೇವ್ ಮಾಡಿ ಸ್ಮಾರ್ಟ್ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಉದ್ದ ಗಡ್ಡ ಬಿಟ್ಟು ತಮ್ಮ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಅವರೀಗ ಪಬ್ಬಾರ್ ಸಿನಿಮಾದ SP ಪಾತ್ರಕ್ಕಾಗಿ ಗಡ್ಡಕ್ಕೆ ಕತ್ತರಿ ಹಾಕಿಸಿಕೊಂಡಿದ್ದಾರೆ.

ಇದನ್ನೂ ಓದಿ: Maryade Ramanna Serial: ಹೊಸ ಧಾರಾವಾಹಿ ʻಮರ್ಯಾದೆ ರಾಮಣ್ಣʼ ಬಂದಾಯ್ತು; ಈ ಸೀರಿಯಲ್‌ ಅಂತ್ಯ!

'ಪಬ್ಬಾರ್' ಸಿನಿಮಾದಲ್ಲಿ ಅಯ್ಯಪ್ಪ ಪಿ ಶರ್ಮ ಖಡಕ್ ಪೊಲೀಸ್ ಆಫೀಸರ್ ಆಗಿ ನಟಿಸುತ್ತಿದ್ದಾರೆ. ಅದಕ್ಕಾಗಿ ಅವರು ಹೊಸ ಅವತಾರ ತಾಳಿದ್ದಾರೆ. ಬರೋಬ್ಬರಿ 14 ವರ್ಷಗಳ ಬಳಿಕ ಅಯ್ಯಪ್ಪ ಪಿ ಶರ್ಮ ಹೇರ್ ಕಟ್ ಮತ್ತು ಕ್ಲೀನ್ ಶೇವ್ ಮಾಡಿಸಿದ್ದಾರೆ. ಆ ಮೂಲಕ 'ಪಬ್ಬಾರ್' ಚಿತ್ರಕ್ಕಾಗಿ ಸ್ಮಾರ್ಟ್ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.



ಮಯೂರ್ ಅಂಬೇಕಲ್ಲು ಸಂಗೀತ, ವಿಶ್ವಜಿತ್ ರಾವ್ ಕ್ಯಾಮರಾವರ್ಕ್ ಚಿತ್ರಕ್ಕಿದೆ. ಅಚ್ಯುತ್ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಹಿರಿಯ ನಟ ರಾಮಕೃಷ್ಣ, ಸಕುಟುಂಬ ಸಮೇತ ಖ್ಯಾತಿಯ ಭರತ್ ಜಿಬಿ, ಶ್ರೀಹರ್ಷ ಗೋಭಟ್ ತಾರಾಬಳಗದಲ್ಲಿದ್ದಾರೆ.

ಇದನ್ನೂ ಓದಿ: Amruthadhaare Serial: ಭೂಮಿ ಕಾಳಜಿಯನ್ನು ಅಪಾರ್ಥ ಮಾಡ್ಕೊಂಡ್ಳಾ ಮಲ್ಲಿ?

ಪಬ್ಬಾರ್ ಕ್ರೈಂ, ಅಡ್ವೆಂಚರಸ್ ಥ್ರಿಲ್ಲರ್ ಸಿನಿಮಾವಾಗಿದೆ. ಹಿಮಾಚಲ ಪ್ರದೇಶದ ಶಿಮ್ಲಾ ಬಳಿಯ ಪಬ್ಬಾರ್ ನದಿ ಈ ಚಿತ್ರಕಥೆಗೆ ಕೇಂದ್ರಬಿಂದು. ಹಾಗಾಗಿ ಚಿತ್ರಕ್ಕೆ 'ಪಬ್ಬಾರ್' ಎಂಬ ಟೈಟಲ್ ಇಡಲಾಗಿದೆ.

Yashaswi Devadiga

View all posts by this author