ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Shiva Rajkumar: ಶಿವಣ್ಣ ನಟನೆಯ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್!

Shiva Rajkumar: ಡಾ. ಶಿವರಾಜ್‌ಕುಮಾರ್ (Shivarajkumar) ನಟನೆಯ ಬಹುನಿರೀಕ್ಷಿತ ‘ಬೇಲ್’ ಚಿತ್ರದ (Bail Movie) ಅಧಿಕೃತ ಟೀಸರ್ ಬಿಡುಗಡೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ. ಚಿತ್ರರಂಗದ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಶಿವಣ್ಣ ಎಂದಿನ ತಮ್ಮ ಖಡಕ್ ಶೈಲಿಯ ಪವರ್‌ಫುಲ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡು ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದ್ದಾರೆ.

ಶಿವಣ್ಣ ನಟನೆಯ ‘ಬೇಲ್’ ಚಿತ್ರದ ಪವರ್‌ಫುಲ್ ಟೀಸರ್ ಔಟ್!

ಶಿವಣ್ಣ -

Yashaswi Devadiga
Yashaswi Devadiga Aug 28, 2026 9:27 PM