ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ನಾಡಿನ ಹಲವು ಸಾಧಕರಿಗೆ ʻಉದಯ ಕನ್ನಡಿಗ-2025ʼ ಪುರಸ್ಕಾರ; ಈ ಸಮಾರಂಭಕ್ಕೆ ಯಾರೆಲ್ಲಾ ಬಂದಿದ್ರು?

ಝಗಮಗಿಸುವ ವೇದಿಕೆ, ವರ್ಣರಂಜಿತ ನೃತ್ಯಗಳ ಮಧ್ಯೆ ಶಿವರಾಜ್‌ಕುಮಾರ್‌, ಪ್ರಕಾಶ್‌ ರಾಜ್‌, ಡಾಲಿ ಧನಂಜಯ್, ಶ್ರೀನಾಥ್, ಉಮಾಶ್ರೀ, ಸಾಧುಕೋಕಿಲ, ಸಾಹಿತಿ ಜೋಗಿ, ಕವಿ ಬಿ.ಆರ್.ಲಕ್ಷ್ಮಣರಾವ್‌ ಸೇರಿದಂತೆ ಕರುನಾಡಿನ ವಿವಿಧ ಕ್ಷೇತ್ರಗಳ ಸಾಧಕರಿಗೆ ʻಉದಯ ಕನ್ನಡಿಗ-2025ʼ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಇದೇ ಶನಿವಾರ (ಜ.24) ಮತ್ತು ಭಾನುವಾರ (ಜ.25) ಸಂಜೆ 6 ಗಂಟೆಗೆ ಈ ಸಮಾರಂಭ ಉದಯ ಟಿವಿಯಲ್ಲಿ ಪ್ರಸಾರವಾಗಲಿದೆ. ಯಾರೆಲ್ಲಾ ಈ ಸಮಾರಂಭದಲ್ಲಿ ಭಾಗಿಯಾಗಿದ್ದರು. ಮುಂದೆ ಓದಿ.

ಉದಯ ಕನ್ನಡಿಗ-2025: ಶಿವಣ್ಣ, ಪ್ರಕಾಶ್ ರಾಜ್ ಸೇರಿ ಹಲವು ಸಾಧಕರಿಗೆ ಸನ್ಮಾನ!

-

Avinash GR
Avinash GR Jan 22, 2026 12:57 PM